ತಮಿಳುನಾಡು:ರಕ್ಷಣಾ ಕಾರ್ಯಾಚರಣೆ ಚಿತ್ರೀಕರಣ ಮಾಡುತ್ತಿದ್ದ ಓರ್ವ ಪತ್ರಕರ್ತ ಸೇರಿದಂತೆ 6 ಮಂದಿ ಚಿರತೆ ದಾಳಿಗೆ ಗಾಯಗೊಂಡ ಘಟನೆ ತಮಿಳುನಾಡಿನ ನೀಲಗಿರಿಯ ಕುನೂರ್​ನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಪ್ರೇಯಸಿ ಸಹಕರಿಸದಿದ್ದಕ್ಕೆ ರಾಡ್​ನಿಂದ ಹಲ್ಲೆನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ!
ಕಾಡಿನಿಂದ ಸಾಕು ನಾಯಿಯನ್ನು ಬೆನ್ನಟ್ಟಿಕೊಂಡು ಬಂದ ಚಿರತೆ, ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿಯ ಬ್ರೂಕ್‌ಲ್ಯಾಂಡ್‌ನ ಮನೆಗೆ ನುಗ್ಗಿದೆ. ಭಯಭೀತರಾದ ನಿವಾಸಿಗಳು ಕೂಡಲೇ ಕುನ್ನೂರು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.
ಇದನ್ನೂ ಓದಿ:success story; ಮುಂದೆ ಗುರಿ ಹಿಂದೆ ಗುರುವಿದ್ದರೆ ಗೆಲುವು ಖಚಿತ ಎನ್ನುತ್ತಾರೆ ಭಾರತೀಯ ಅರಣ್ಯ ಸೇವಾ ಪರೀಕ್ಷೆಯಲ್ಲಿ 30ನೇ ರ‍್ಯಾಂಕ್​ ಹೋಲ್ಡರ್ ಸುಚೇತ್​ ಬಾಳ್ಕಲ್
‘‘ಜನರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯನ್ನು ಸೆರೆಹಿಡಿಯುವ ರಕ್ಷಣಾ ಕಾರ್ಯಾಚರಣೆ ವೇಳೆ ಮನೆಯೊಳಗೆ ಸಿಲುಕಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಕಾಪಾಡಲು ಅರಣ್ಯ ಇಲಾಖೆ ಮುಂದಾಯಿತು. ಚಿರತೆಯ ದಾಳಿಗೆ 6 ಮಂದಿ ಗಾಯಗೊಂಡಿದ್ದಾರೆ” ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Tamil Nadu: A leopard near Coonoor in Niligiri attacked several people including fire and safety department personnel. Operation is underway to trap the leopard.pic.twitter.com/tzF7fXfqE7
— ANI (@ANI)November 12, 2023

“ಅರಣ್ಯ ಇಲಾಖೆಗೆ ಮಾಹಿತಿ ಸಿಕ್ಕ ತಕ್ಷಣವೇ ನಾವು ಸ್ಥಳಕ್ಕೆ ಧಾವಿಸಿ ಚಿರತೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದೆವು. ಪತ್ರಕರ್ತ ಸೇರಿದಂತೆ ಎಲ್ಲ ಗಾಯಾಳುಗಳನ್ನು ಕೂನೂರು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ,(ಏಜೆನ್ಸೀಸ್).
VIDEO | ನಮಸ್ಕಾರ ಮಾಡಲಿಲ್ಲ!; ಕುಡಿದ ಮತ್ತಿನಲ್ಲಿ ಬಾರ್​ ಸಿಬ್ಬಂದಿ ಮೇಲೆ ಎಎಸ್ಐ ಗೂಂಡಾ ವರ್ತನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 5 =
Remember me
