ನವದೆಹಲಿ :ಕರೊನಾ ಎರಡನೇ ಅಲೆಯ ಸಂದರ್ಭದಲ್ಲಿ, ಭಾರತದಲ್ಲಿ ರೋಗಿಗಳ ಸೇವೆಯಲ್ಲಿ ತೊಡಗಿದ್ದ 646 ವೈದ್ಯರು, ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಹೇಳಿದೆ. ಮೊದಲ ಅಲೆಯ ಸಂದರ್ಭದಲ್ಲಿ ಕಳೆದ ವರ್ಷವಿಡೀ 748 ಜನ ವೈದ್ಯರು ಕರೊನಾಕ್ಕೆ ಬಲಿಯಾಗಿದ್ದರು. ಎರಡನೇ ಅಲೆಯಲ್ಲಿ ಕಡಿಮೆ ಅವಧಿಯಲ್ಲೇ ಹೆಚ್ಚು ವೈದ್ಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಸಾವು ಸಂಭವಿಸಿದ್ದು, 109 ವೈದ್ಯರು ಕರೊನಾಗೆ ಬಲಿಯಾಗಿದ್ದಾರೆ. ಬಿಹಾರದಲ್ಲಿ 96 ವೈದ್ಯರು ಮೃತಪಟ್ಟಿದ್ದರೆ, ಉತ್ತರಪ್ರದೇಶದಲ್ಲಿ 79 ವೈದ್ಯರು ಮೃತಪಟ್ಟಿದ್ದಾರೆ. ರಾಜಸ್ಥಾನ(43), ಝಾರ್ಕಂಡ್​(39), ಗುಜರಾತ್(37), ಆಂಧ್ರಪ್ರದೇಶ(35), ತೆಲಂಗಾಣ(34), ತಮಿಳುನಾಡು(32) ಮತ್ತು ಪಶ್ಚಿಮ ಬಂಗಾಳ(30)ಗಳಲ್ಲೂ ಅಧಿಕ ಸಾವುಗಳು ಸಂಭವಿಸಿವೆ. ಕರ್ನಾಟಕದಲ್ಲಿ 9 ವೈದ್ಯರು ಮರಣ ಹೊಂದಿದ್ದಾರೆ ಎಂದು ಐಎಂಎ ಕೋವಿಡ್​ 19 ರಿಜಿಸ್ಟ್ರಿಯ ಜೂನ್ 2 ರವರೆಗಿನ ಮಾಹಿತಿ ತಿಳಿಸಿದೆ.(ಏಜೆನ್ಸೀಸ್)
ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್​ ಅಧಿಕಾರಿ

ಲಾಭಕ್ಕಾಗಿ ಕರೊನಾ ಲಸಿಕೆ ಮಾರಿಕೊಂಡ ಸರ್ಕಾರ… ಇದೀಗ ಹೊರಡಿಸಿದೆ ತಿದ್ದುಪಡಿ ಆದೇಶ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:4 × 4 =
Remember me
