ಪ್ರಯಾಗರಾಜ್​:ಭಾರೀ ಗಲಭೆ ಸೃಷ್ಟಿಸಿದ್ದ ಗಲಭೆಕೋರರ ಪೈಕಿ ಈವರೆಗೆ ಉತ್ತರ ಪ್ರದೇಶದ ಪೊಲೀಸರು 68 ಮಂದಿಯನ್ನು ಬಂಧಿಸಿದ್ದಾರೆ.
ಸಂಗಮ್​ ಪಟ್ಟಣದ ಅಟಾಲಾದಲ್ಲಿ ಶುಕ್ರವಾರ ನಡೆದ ಗಲಭೆಯಲ್ಲಿ ಸುಮಾರು 5000 ಗಲಭೆಕೋರರು ಪಾಲ್ಗೊಂಡಿದ್ದರು. ಈ ಪೈಕಿ ಸಿಸಿಟಿವಿ ಸಹಾಯದೊಂದಿಗೆ 68 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನುಳಿದವರ ಶೋಧ ಮುಂದುವರಿಸಲಾಗಿದ್ದು, ಗಲಭೆಯಲ್ಲಿ ಕಲ್ಲು ತೂರಾಟ ನಡೆಸಿದ ಹಲವರನ್ನು ಸಿಸಿಟಿವಿ ಸಹಾಯದಿಂದ ಪತ್ತೆ ಹಚ್ಚಲಾಗುತ್ತಿದೆ ಎಂದು ಪ್ರಯಾಗ್​​ ರಾಜ್​ ಪೊಲೀಸ್ ಅಧಿಕಾರಿ ಅಜಯ್​ ಕುಮಾರ್​ ತಿಳಿಸಿದ್ದಾರೆ.
ಸದ್ಯ 144ಸೆಕ್ಷನ್​ ಜಾರಿಗೊಳಿಸಲಾಗಿದ್ದು, ಜನರ ಗುಂಪು ಸೇರದಂತೆ ಸೂಚನೆ ನೀಡಲಾಗಿದೆ. ಶನಿವಾರವೂ ಅಂಗಡಿ ಮುಗ್ಗಟ್ಟುಗಳು ಬಂದ್​ ಆಗಿದೆ. ಇನ್ನುಳಿದ ಗಲಭೆಕೋರರ ಬಂಧನಕ್ಕೆ ಸಿಸಿಟಿವಿ ದೃಶ್ಯಾವಳಿಗಳ ಸಹಾಯ ಪಡೆಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.(ಏಜೆನ್ಸೀಸ್​)
ಯೋಗ, ಯೋಗ್ಯತೆ ಇದ್ದವರು ಯಾರು ಬೇಕಾದ್ರೂ ಸಿಎಂ ಆಗಬಹುದು: ಸಚಿವ ಬಿ.ಸಿ.ಪಾಟೀಲ್​

ಶಾಕಿಂಗ್​: ಪ್ರಿಯಕರನ ಜತೆ ಸೇರಿ ತಾಯಿಗೆ ಚಾಕುವಿನಿಂದ ಇರಿದ ಮಗಳು!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − four =
Remember me
