ನವದೆಹಲಿ :ಕರೊನಾ ಎರಡನೇ ಅಲೆ ಎದ್ದಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಕರೊನಾ ಲಸಿಕಾ ಅಭಿಯಾನವನ್ನು ಸಮರ್ಪಕವಾಗಿ ಮತ್ತು ತ್ವರಿತವಾಗಿ ನಡೆಸಬೇಕೆಂಬ ಪ್ರಯತ್ನ ಸಾಗುತ್ತಿದೆ. ಈವರೆಗೆ 6.3 ಕೋಟಿ ಮೊದಲನೇ ಡೋಸ್​ ಮತ್ತು 1 ಕೋಟಿ ಎರಡನೇ ಡೋಸ್​ಗಳನ್ನು ನೀಡಲಾಗಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವದೇಕರ್ ಹೇಳಿದ್ದಾರೆ.
“ಭಾರತದಲ್ಲಿ 45 ವರ್ಷ ಮೇಲ್ಪಟ್ಟವರೆಲ್ಲರಿಗೆ ಕರೊನಾ ಲಸಿಕೆ ತೆಗೆದುಕೊಳ್ಳಲು ಅವಕಾಶ ಒದಗಿಸಿರುವುದನ್ನು ಜನರು ಸ್ವಾಗತಿಸಿದ್ದಾರೆ. ಒಟ್ಟು 7 ಕೋಟಿ ಡೋಸ್​ಗಳನ್ನು ನೀಡಿರುವ ದಾಖಲೆ ಸಾಧಿಸಲಾಗಿದೆ” ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ಜೊತೆಗೆ 70 ಮಿಲಿಯನ್(7 ಕೋಟಿ) ಮೀರಿದ ಲಸಿಕೆ ಡೋಸ್​ಗಳನ್ನು ನೀಡಲಾಗಿರುವುದಕ್ಕೆ ಪ್ರಧಾನಿ ಮೋದಿ ಶುಭ ಕೋರಿರುವ ಪೋಸ್ಟರ್​ಅನ್ನೂ ಶೇರ್ ಮಾಡಿದ್ದಾರೆ.(ಏಜೆನ್ಸೀಸ್)
ವಿರುಷ್ಕಾ ದಂಪತಿಗಳ ಪ್ರಾಣಿಪ್ರೇಮ : ಮುಂಬೈನಲ್ಲಿ ಬೀದಿ ಪ್ರಾಣಿಗಳಿಗೆ ಆಶ್ರಯ ಕೇಂದ್ರಗಳು

ಚುನಾವಣಾ ಆಯೋಗದ ಹೆಸರಿಗೆ ಬೇರೆಯೇ ಅರ್ಥ ಕಲ್ಪಿಸಿದ ರಾಹುಲ್ ಗಾಂಧಿ !

ಬೇಸಿಗೆ ರಜೆಯಲ್ಲಿ ನವೀನ ಅವಕಾಶ : ಶಾಲಾ ಮಕ್ಕಳಿಗಾಗಿ ‘ಇನ್ನೋವೇಷನ್ ಅವಾರ್ಡ್ 2021’ ಸ್ಪರ್ಧೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + ten =
Remember me
