ಹೈದ್ರಾಬಾದ್​:ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ಸ್ಫೋಟಗೊಂಡಪರಿಣಾಮ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಹಲವರು ಸಿಕ್ಕಿಬಿದ್ದಿದ್ದು, ರಕ್ಷಿಸುವ ಕಾರ್ಯ ನಡೆಯುತ್ತಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.ಸ್ಫೋಟದ ವೇಳೆ ಕಟ್ಟಡದಲ್ಲಿ ಸುಮಾರು 50 ಮಂದಿ ಇದ್ದರು ಎನ್ನಲಾಗಿದೆ.
ಸುತ್ತಮುತ್ತಲಿನ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಯಿಂದಾಗಿ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಮೃತರಲ್ಲಿ ಬಿಹಾರ ನಾಲ್ವರು ಕಾರ್ಮಿಕರೂ ಇದ್ದಾರೆ. ರಿಯಾಕ್ಟರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.
ಆವರಣದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಸಂತ್ರಸ್ತರನ್ನು ಗುರುತಿಸಲು ಕಾರ್ಮಿಕರು ಹರಸಾಹಸ ಪಡಬೇಕಾಯಿತು. ಕೆಲವು ಕಾರ್ಮಿಕರು ಕಾರ್ಖಾನೆಯಿಂದ ಓಡಿಹೋದರು.
“ಒಂದು ರಿಪ್ಲೇ ಕೊಡಿ ಸಾಕು” ಎಂದು ಮನವಿ ಮಾಡಿದ ಅಭಿಮಾನಿ; ಕಿಚ್ಚ ರಿಪ್ಲೈ​ ಮಾಡಿದಾಗ ಓದಲು ಆತನೇ ಬದುಕಿಲ್ಲ…

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:ten − 7 =
Remember me
