ಅಹಮದಾಬಾದ್:ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡು ಸಾವನಪ್ಪಿರುವ ಘಟನೆ ಗುಜರಾತಿನ ಸೂರತ್ ನಗರದಲ್ಲಿ ನಡೆದಿದೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್​ನೋಟ್​ ಒಂದು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
#WATCH| Surat, Gujarat: On the alleged suicide of seven members of a family, Rakesh Barot, DCP, Surat, says, "Seven members of a family have committed suicide… They have written a suicide note, and we are verifying the reason… It appears mostly to be an economic problem……pic.twitter.com/YvvOc51HuJ
ಇದನ್ನೂ ಓದಿ:ಮತ್ತೆ ಒಂದಾಯ್ತು ‘ಸೂರರೈ ಪೋಟ್ರು’ ಟೀಂ; ಸೂರ್ಯ 43ಗೆ ಸುಧಾ ಕೊಂಗರ ಆಕ್ಷನ್ ಕಟ್
ಈ ಕುರಿತು ಪ್ರತಿಕ್ರಿಯಿಸಿರುವ ಸೂರತ್ ಡಿಸಿಪಿ ರಾಕೇಶ್​ ಬರೋಟ್, ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಡೆತ್​ನೋಟ್​ ಪತ್ತೆಯಾಗಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಸೂರತ್ ಡಿಸಿಪಿ ರಾಕೇಶ್​ ಬರೋಟ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 7 =
Remember me
