ಕೇರಳ:ಏಳು ಸಾವಿರಕ್ಕೂ ಅಧಿಕ ಮಹಿಳೆಯರಿಂದ ವಿಶ್ವ ದಾಖಲೆ ಆಗಿದ್ದು, ಇದೀಗ ಅವರು ಗಿನ್ನೆಸ್​ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್ ಮೇಲೂ ಕಣ್ಣಿಟ್ಟಿದ್ದಾರೆ. ಕೇರಳದ ಈ ಮಹಿಳೆಯರು ಇಂಥದ್ದೊಂದು ಸಾಧನೆ ಮಾಡಿದ್ದಾರೆ.
ಕೇರಳದ ಕುಡುಂಬಶ್ರೀ ಮಹಿಳೆಯರ ಒಂದು ಸಂಘಟನೆ ಈ ಸಾಧನೆ ಮಾಡಿದೆ. ಇಲ್ಲಿನ ಕುಟ್ಟನೆಲ್ಲೂರು ಸರ್ಕಾರಿ ಕಾಲೇಜಿನಲ್ಲಿ 7,027 ಮಹಿಳೆಯರು ಸೇರಿ ತಿರುವತ್ತಿರ ನೃತ್ಯದ ಮೂಲಕ ಈ ದಾಖಲೆ ಮಾಡಿದ್ದಾರೆ.
ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಸರ್ಕಾರ ವತಿಯಿಂದ ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಓಣಂ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ನೃತ್ಯ ಲಿಮ್ಕಾ ಬುಕ್​ ಆಫ್​ ರೆಕಾರ್ಡ್ಸ್​ ಮತ್ತು ಟ್ಯಾಲೆಂಟ್​ ರೆಕಾರ್ಡ್ ಬುಕ್​ನಲ್ಲಿ ಈ ದಾಖಲೆ ಸೇರಿದ್ದು, ಇವರು ಮುಂದೆ ಗಿನ್ನೆಸ್​ ಬುಕ್​ ಆಫ್​ ವರ್ಲ್ಡ್​ ರೆಕಾರ್ಡ್ಸ್​ ಮೇಲೂ ಕಣ್ಣಿಟ್ಟಿದ್ದು, ಆ ತಯಾರಿಯಲ್ಲಿದ್ದಾರೆ.
ಅಬ್ಬಬ್ಬಾ.. ಇದೇನಿದು ‘ಸರ್ಪ’ರೈಸ್!: ದೇವರಕೋಣೆಯಲ್ಲಿ ಕಾಳಿಂಗ ಸರ್ಪ, ಸ್ಕೂಲ್​ಬ್ಯಾಗ್​ನಲ್ಲಿ ನಾಗರಹಾವು!

ಬಸ್​ನಲ್ಲಿನ ಚಿಲ್ಲರೆ ಸಮಸ್ಯೆಗೆ ಕಂಡಕ್ಟರ್ ಕೊರಳಲ್ಲೇ ಪರಿಹಾರ!; ಅಂತೂ ಜಾರಿಗೆ ಬಂತು ಹಳೇ ಬೇಡಿಕೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 12 =
Remember me
