ಬೆಂಗಳೂರು:ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ವಿಶಿಷ್ಟವಾಗಿ ಶುಭ ಕೋರಿರುವ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ, ಆಗಸದಲ್ಲಿ 75 ಅಂಕಿಯ ಫಾರ್ಮೇಷನ್‌ನಲ್ಲಿ ಹಾರಾಟ ನಡೆಸಿದೆ.
ಏರೋ ಇಂಡಿಯಾದಂತಹ ವೈಮಾನಿಕ ಪ್ರದರ್ಶನದ ವೇಳೆ ಬಾನಂಗಣದಲ್ಲಿ ಚಿತ್ತಾರ ಮೂಡಿಸಿರುವ ಸೂರ್ಯಕಿರಣ್ ಏರೋ ಬ್ಯಾಟಿಕ್ ತಂಡ ಒಂದಿಲ್ಲೊಂದು ಹೊಸತನವನ್ನು ಪ್ರದರ್ಶಿಸುತ್ತಿದೆ. ಕಳೆದ ಫೆಬ್ರವರಿಯಲ್ಲಿ ಯಲಹಂಕ ವಾಯುನೆಲೆಯಲ್ಲಿ ನಡೆದ ಏರೋ ಇಂಡಿಯಾ 13ನೇ ಆವೃತ್ತಿಯ ವೈಮಾನಿಕ ಪ್ರದರ್ಶನದ ವೇಳೆ ಸಾರಂಗ್ ತಂಡದೊಂದಿಗೆ ಸೇರಿ ಪ್ರದರ್ಶನ ನೀಡಿತ್ತು.

ಇದೀಗ ಭಾರತೀಯ ವಾಯುಸೇನೆ ಕೊಯಮತ್ತೂರಿನಲ್ಲಿ ಆಯೋಜಿಸಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಆಗಸದಲ್ಲಿ 75 ಅಂಕಿಯ ಫಾರ್ಮೇಷನ್‌ನಲ್ಲಿ ಹಾರಾಟ ನಡೆಸಿದೆ. ಗ್ರೂಪ್ ಕ್ಯಾಪ್ಟನ್ ಅನೂಪ್ ಸಿಂಗ್ ನೇತೃತ್ವದಲ್ಲಿ 17 ಹಾಕ್ ಐ ಏರ್‌ಕ್ರಾಫ್ಟ್​ಗಳು ಅರ್ಧ ಗಂಟೆ ಕಾಲ ಹಾರಾಟ ನಡೆಸಿದವು.
ಮಧುಬಂಗಾರಪ್ಪ ಜತೆ ಗೀತಾ ಶಿವರಾಜ್​ಕುಮಾರ್​ ಕಾಂಗ್ರೆಸ್​ ಸೇರ್ಪಡೆ!

ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ- ಪೊಲೀಸರನ್ನೇ ಯಾಮಾರಿಸಿದ್ದ ಟಿಕ್​ಟಾಕ್​ ಸುಂದರಿ- ಇಲ್ಲಿವೆ ಈಕೆಯ ಕಲರ್​ಫುಲ್​ ವಿಡಿಯೋ…


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
