ನವದೆಹಲಿ:ಭಾರತದಲ್ಲಿ 756 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಐದು ಸಾವುಗಳು ಸಂಭವಿಸಿವೆ. ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,049 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ತಲಾ ಇಬ್ಬರು ಮತ್ತು ಜಮ್ಮು ಮತ್ತು ಕಾಶ್ಮೀರದಿಂದ ಒಬ್ಬರು ಸಾವನ್ನಪ್ಪಿದ್ದಾರೆ.
ಡಿಸೆಂಬರ್ 5ರವರೆಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗಳಿಗೆ ಇಳಿದಿದೆ. ಆದರೆ, ಹೊಸ ರೂಪಾಂತರ ಮತ್ತು ಶೀತ ಹವಾಮಾನದ ನಂತರ ಪ್ರಕರಣಗಳು ಮತ್ತೆ ಹೆಚ್ಚಾಗಲು ಪ್ರಾರಂಭವಾಗಿವೆ.
ಜೆಎನ್​.1 ರೂಪಾಂತರದ ಹೊಸ ಪ್ರಕರಣಗಳಲ್ಲಿ ಹೆಚ್ಚು ಅಪಾಯಕರವಾಗಿಲ್ಲ. ಹೀಗಾಗಿ, ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳ ಕಡಿಮೆ. ಅಲ್ಲದೆ, ಸಾವಿನ ಪ್ರಮಾಣವೂ ಹೆಚ್ಚಿಲ್ಲ ಎಂದು ಮೂಲಗಳು ತಿಳಿಸಿವೆ.

ಮೋದಿ ಲಕ್ಷದ್ವೀಪ ಭೇಟಿ ನಂತರ ಮಾಲ್ಡೀವ್ಸ್ ಸಚಿವ ಸೃಷ್ಟಿಸಿದ ವಿವಾದ: ಮಾಲ್ಡೀವ್ಸ್​ಗೆ ಪ್ರವಾಸ ರದ್ದುಗೊಳಿಸುತ್ತಿರುವ ಭಾರತೀಯರು

“ನಾವೇಕೆ ದ್ವೇಷ ಸಹಿಸಿಕೊಳ್ಳಬೇಕು”: ಮಾಲ್ಡೀವ್ಸ್ ಬದಲು ಲಕ್ಷದ್ವೀಪಕ್ಕೆ ಬೆಂಬಲ ವ್ಯಕ್ತಪಡಿಸಿದ ಸೆಲೆಬ್ರಿಟಿಗಳು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:7 − 5 =
Remember me
