ಉತ್ತರಪ್ರದೇಶ:7ನೇ ತರಗತಿ ಪರೀಕ್ಷೆಯಲ್ಲಿ ಫೇಲ್​ ಆದ ಕಾರಣಕ್ಕೆ 13 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರಪ್ರದೇಶದ ಲಖ್ನೌನ ರೋಜಾ ಪೊಲೀಸ್ ವೃತ್ತದ ವ್ಯಾಪ್ತಿಯ ಅತ್ಸಾಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕೊನೆಯ ಪತ್ರದಲ್ಲಿ ಬಾಲಕ, ತಾನು ಓದಿದ ಖಾಸಗಿ ಶಾಲೆಯಲ್ಲಿ ತನ್ನ ಶಿಕ್ಷಕರಿಂದ “ಅವಮಾನಿತನಾಗಿದ್ದೇನೆ”. ಈ ನಡುವೆಯೂ ಓದುವುದನ್ನು ಮುಂದುವರಿಸಲು ತನ್ನ ಪೋಷಕರು ಒತ್ತಾಯಿಸಿದರು ಎಂದು ಹೇಳಿದ್ದಾನೆ.
ಶಾಲೆಯ ಶಿಕ್ಷಕರೊಬ್ಬರು ಹೆಚ್ಚುವರಿ ಟ್ಯೂಷನ್ ತರಗತಿಗಳನ್ನು ತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ ಮತ್ತು ಉತ್ತೀರ್ಣರಾಗಲು ಬದಲಾಗಿ 5,000 ರೂ. ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಎಸ್‌ಎಚ್‌ಒ ರೋಜಾ ಕೆಬಿ ಸಿಂಗ್ “ಯಾವುದೇ ದುರ್ಬಳಕೆಯ ಲಕ್ಷಣಗಳಿಲ್ಲ, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 18 =
Remember me
