ಅಹಮದಾಬಾದ್​: ನವರಂಗಪುರದ ಶ್ರೇಯ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, 8 ರೋಗಿಗಳು ಸಜೀವ ದಹನವಾಗಿದ್ದಾರೆ.  ಅಗ್ನಿ ಅನಾಹುತ ಸಂಭವಿಸುತ್ತಲೇ ಆಸ್ಪತ್ರೆಯಲ್ಲಿದ್ದ 35 ರೋಗಿಗಳನ್ನು ಸ್ಥಳಾಂತರಿಸುವಲ್ಲಿ ಆಡಳಿತ ಮಂಡಳಿ ಯಶಸ್ವಿಯಾಗಿದೆ.
ಶ್ರೇಯ್ ಆಸ್ಪತ್ರೆಯ ಇಂಟೆನ್ಸಿವ್ ಕೇರ್ ಯೂನಿಟ್​(ಐಸಿಯು) ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯ ಶುರುಮಾಡಲಾಗಿತ್ತು. ಆದಾಗ್ಯೂ, ಎಂಟು ರೋಗಿಗಳು ಪ್ರಾಣ ಕಳೆದುಕೊಂಡರು. ಶ್ರೇಯ್ ಆಸ್ಪತ್ರೆಯನ್ನು ಕೋವಿಡ್ 19 ಚಿಕಿತ್ಸಾ ಕೇಂದ್ರವಾಗಿ ಮಾರ್ಪಡಿಸಲಾಗಿತ್ತು.
ಇದನ್ನೂ ಓದಿ:ವಿದೇಶಿ ಮಾಧ್ಯಮಗಳಲ್ಲಿ ಅಯೋಧ್ಯೆ
ಬೆಂಕಿ ಅವಘಡ ಯಾಕಾಯಿತು ಎಂಬ ಬಗ್ಗೆ ತನಿಖೆ ಆರಂಭವಾಗಿದ್ದು, ಸದ್ಯ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. (ಏಜೆನ್ಸೀಸ್)
ಜಮ್ಮು-ಕಾಶ್ಮೀರಕ್ಕೆ ಮನೋಜ್​ ಸಿನ್ಹಾ ನೂತನ ಎಲ್​ಜಿ: ಮುರ್ಮು ರಾಜೀನಾಮೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 6 =
Remember me
