ಮುಂಬೈ:ಲಾರಿ-ಟಂ ಟಂ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 7ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯೂ ರತ್ನಗಿರಿ ಜಿಲ್ಲೆಯ ದಪೋಲಿ-ಹರ್​ನೈ ರಸ್ತೆಯಲ್ಲಿ ಸಂಭವಿಸಿದ್ದು, ಲಾರಿ ಚಾಲಕ ಒನ್​ವೇನಲ್ಲಿ ವೇಗವಾಗಿ ಚಲಿಸಿದ ಪರಿಣಾ ಮ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ಧಾರೆ.
ಇದನ್ನೂ ಓದಿ:ಬೀಡಾ ಅಂಗಡಿ ಬಿಲ್​ ವಿಚಾರಕ್ಕೆ ಕಿತ್ತಾಡಿಕೊಂಡ ಪ್ರತಿಷ್ಠಿತರ ಮಕ್ಕಳು!
ದಾಪೋಲಿಯಿಂದ ಹರ್​ನೈ ಕಡೆಗೆ 15ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ, ಟಂ ಟಂಗೆ ಒನ್​ವೇನಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, 7ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಕುರಿತು ಮುಖ್ಯಮಂತ್ರಿ ಏಕನಾಥ್​ ಶಿಂಧೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ಧಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರ ಚಿಕಿತ್ಸೆಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದ ಭರಿಸಲಾಗುವುದು ಎಂದು ತಿಳಿಸಿದ್ದಾರೆ.
#रत्नागिरीजिल्ह्यातील दापोली-हर्णे मार्गावर#आसूदयेथे ट्रक आणि रिक्षा अपघातामुळे झालेली दुर्घटना दुर्दैवी आहे. पालकमंत्री उदय सामंत यांच्याकडून याविषयी संपूर्ण माहिती घेतली. मृतांच्या नातेवाईकांना मुख्यमंत्री सहाय्यता निधीतून प्रत्येकी ५ लाखांची मदत देण्याचे निर्देश दिले.या…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
