ಜಾರ್ಖಂಡ್‌:ಧನ್‌ಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಜಾತ್ರೆಯಲ್ಲಿ ನಕಲಿ ‘ಚಾಟ್ ಮಸಾಲಾ’ ಸೇವಿಸಿ 80 ಜನರು ಅಸ್ವಸ್ಥರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ನಡೆದಿದ್ದೇನು?:ಹುಚ್ಚುಕ್ತಂದಡ್ ಗ್ರಾಮದ ಜನರು ಭೋಕ್ತಾ ಜಾತ್ರೆ ಮುಗಿಸಿ ವಾಪಸಾದ ನಂತರ ಹೊಟ್ಟೆ ನೋವು ಮತ್ತು ವಾಂತಿ ಮಾಡಿಕೊಳ್ಳುಲು ಶುರುವಾಗಿದೆ. ಅವರಲ್ಲಿ ಎಂಭತ್ತು ಮಂದಿಯ ಸ್ಥಿತಿ ಹದಗೆಟ್ಟಿದ್ದರಿಂದ ರಾತ್ರಿ 10:30 ರ ಸುಮಾರಿಗೆ ಶಾಹಿದ್ ನಿರ್ಮಲ್ ಮಹ್ತೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಜೀನ್ಸ್, ಟಿ-ಶರ್ಟ್‌ ಧರಿಸಲು ಅವಕಾಶವಿಲ್ಲ; ಸರ್ಕಾರಿ ನೌಕರರಿಗೆ ಡ್ರೆಸ್ ಕೋಡ್!
ಒಂಬತ್ತು ವರ್ಷದ ಪಿಂಕಿ ಕುಮಾರಿ, ಹಿರಿಯ ವ್ಯಕ್ತಿ 44 ವರ್ಷ ವಯಸ್ಸಿನ ವಿಜಯ್ ಮಹತೋ ಎಂಬುವರ ಸ್ಥಿತಿ ಚಿಂತಾಜನಕವಾಗಿದೆ. ಅಸ್ವಸ್ಥರಲ್ಲಿ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬುಧವಾರ ಸಂಜೆ ಕರ್ಮತಾಂಡ್ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:VIDEO| ಮದುವೆ ಮಂಟಪದಲ್ಲಿ ಜುಟ್ಟು ಹಿಟ್ಕೊಂಡು ಕಿತ್ತಾಡಿದ ವಧು-ವರ!ಎಮರ್ಜೆನ್ಸಿ ವಾರ್ಡ್‌ನಲ್ಲಿನ ಬೆಡ್‌ಗಳ ಕೊರತೆಯಿಂದಾಗಿ ಇಷ್ಟು ದೊಡ್ಡ ಸಂಖ್ಯೆಯ ರೋಗಿಗಳು ಒಟ್ಟಿಗೆ ಆಗಮಿಸಿದ್ದರಿಂದ ಕೆಲವರಿಗೆ ಆಸ್ಪತ್ರೆಯ ಇತರ ವಾರ್ಡ್‌ಗಳಲ್ಲಿ ಚಿಕಿತ್ಸೆ ಕಲ್ಪಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
VIDEO| ಗ್ಯಾಂಗ್​​ಸ್ಟರ್​​ ಸಮಾಧಿ ಮೇಲೆ ರಾಷ್ಟ್ರಧ್ವಜ: ಕಾಂಗ್ರೆಸ್ ನಾಯಕ ಅರೆಸ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − 1 =
Remember me
