ನವದೆಹಲಿ:ಭಾರತದಲ್ಲಿ ಅಕ್ರಮವಾಗಿ ತಂಗಿದ್ದ 28  ಮಂದಿ ವಿದೇಶಿಯರನ್ನು ಗಡಿಪಾರು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ವೀಸಾ ಇಲ್ಲದೆ ಭಾರತದಲ್ಲಿ ಉಳಿದುಕೊಂಡಿರುವ ವಿದೇಶಿ ಪ್ರಜೆಗಳನ್ನು ಬಂಧಸಿಲು ಈಗಾಗಲೇ ಅಧಿಕಾರಿಗಳ ತಂಡ ಕಾರ್ಯಪ್ರವೃತ್ತವಾಗಿವೆ. ಅಕ್ರಮವಾಗಿ ತಂಗಿದ್ದ ಒಟ್ಟು 28 ವಿದೇಶಿಯರನ್ನು ನವದೆಹಲಿಯ ದ್ವಾರಕಾ ಪ್ರದೇಶದಿಂದ ಗಡಿಪಾರು ಮಾಡಲಾಗಿದ್ದು, ಈ ವರ್ಷ ಅಂತಹ ಪ್ರಕರಣಗಳ ಒಟ್ಟು ಸಂಖ್ಯೆ 82 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಭೀಕರ ಅಪಘಾತ; ಅಂತರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತ್ಯುಹಲವರು ವಿದೇಶಿಯರು ಮಾನ್ಯ ವೀಸಾ ಇಲ್ಲದೆ ಭಾರತದಲ್ಲಿ ತಂಗಿರುವುದು ಕಂಡುಬಂದಿದೆ. ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿಗಳ (ಎಫ್‌ಆರ್‌ಆರ್‌ಒ) ಮುಂದೆ ಹಾಜರುಪಡಿಸಲಾಯಿತು. ಅಧಿಕಾರಿಗಳು ಅವರನ್ನು ಗಡಿಪಾರು ಮಾಡಲು ಆದೇಶಿಸಿದರು. ಅದರಂತೆ ಅವರನ್ನು ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌
2022 ರಲ್ಲಿ ಒಟ್ಟು 437 ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಈ ವರ್ಷ (2023) ಇಲ್ಲಿಯವರೆಗೆ ಒಟ್ಟು 82 ವಿದೇಶಿ ಪ್ರಜೆಗಳನ್ನು ದೇಶದಿಂದ ಗಡೀಪಾರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಷಕಾರಿ ಹುಲ್ಲು ತಿನ್ನುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ 34 ಕುರಿಗಳು ದುರಂತ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − one =
Remember me
