ನವದೆಹಲಿ:ದೆಹಲಿಯ ನೇತಾಜಿ ಸುಭಾಷ್ ಪ್ಲೇಸ್ ಪ್ರದೇಶದಲ್ಲಿ 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಆಕಾಶ್ (28) ಎಂದು ಗುರುತಿಸಲಾಗಿದ್ದು, ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯೂ) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಹ್ಯಾಂಡಲ್ನಲ್ಲಿ ಈ ಘಟನೆಯ ಬಗ್ಗೆ ದೆಹಲಿ ಪೊಲೀಸರನ್ನು ಪ್ರಶ್ನಿಸಿದ್ದಾರೆ.
ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ವೃದ್ಧೆ ತನ್ನ ಮನೆಯೊಳಗೆ ಮಲಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದ್ದು ಆರೋಪಿಗಳು ಮನೆಯೊಳಗೆ ನುಸುಳಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅವರು ಮಹಿಳೆಯನ್ನು ಥಳಿಸಿದ್ದಲ್ಲದೇ ಬ್ಲೇಡ್ ಬಳಸಿ ತುಟಿಗಳನ್ನು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿವರಗಳ ಪ್ರಕಾರ, ವೃದ್ಧೆಯ ಖಾಸಗಿ ಭಾಗಗಳು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿವೆ.
85 साल की अम्मा से अभी उनके घर पे मिली। आज सुबह एक आदमी ने उनके घर में घुसके उनके साथ दुष्कर्म किया।अम्मा के आंसू नहीं रुक रहे थे। हमारा सिस्टम बिलकुल फेल है। कोई सुरक्षित नहीं है। आज ये अम्मा हैं, कल आप, मैं कोई भी हो सकता है।बेशर्मी की सारी हदें पार!pic.twitter.com/sSmBY1ml7V— Swati Maliwal (@SwatiJaiHind)September 1, 2023
85 साल की अम्मा से अभी उनके घर पे मिली। आज सुबह एक आदमी ने उनके घर में घुसके उनके साथ दुष्कर्म किया।अम्मा के आंसू नहीं रुक रहे थे। हमारा सिस्टम बिलकुल फेल है। कोई सुरक्षित नहीं है। आज ये अम्मा हैं, कल आप, मैं कोई भी हो सकता है।बेशर्मी की सारी हदें पार!pic.twitter.com/sSmBY1ml7V
ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ವಿವರಗಳೊಂದಿಗೆ ಎಫ್ಐಆರ್ ಪ್ರತಿಯನ್ನು ಒದಗಿಸುವಂತೆ ಡಿಸಿಡಬ್ಲ್ಯೂ ಮುಖ್ಯಸ್ಥರು ದೆಹಲಿ ಪೊಲೀಸರಿಗೆ ನೋಟಿಸ್ನಲ್ಲಿ ಸೂಚಿಸಿದ್ದಾರೆ.
आज दिल्ली में इंसानियत तार तार हो गई !शकुरपुर में सुबह 4 बजे 85 साल की अम्मा के साथ उनकी झुग्गी में घुसकर रेप किया गया। उनसे मिलके घाव देखके रूह काँप गई। 8 महीने की बच्ची या 85 साल की अम्मा, सब हैवानियत के शिकार हैं।पुलिस को नोटिस जारी कर गिरफ़्तारी की माँग रखी है!pic.twitter.com/42U5C4E71U— Swati Maliwal (@SwatiJaiHind)September 1, 2023
आज दिल्ली में इंसानियत तार तार हो गई !शकुरपुर में सुबह 4 बजे 85 साल की अम्मा के साथ उनकी झुग्गी में घुसकर रेप किया गया। उनसे मिलके घाव देखके रूह काँप गई। 8 महीने की बच्ची या 85 साल की अम्मा, सब हैवानियत के शिकार हैं।पुलिस को नोटिस जारी कर गिरफ़्तारी की माँग रखी है!pic.twitter.com/42U5C4E71U
(ಏಜೆನ್ಸೀಸ್)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 − 4 =
Remember me
