ಬಸ್​ ಹಾಗೂ ಎಸ್​ಯುವಿ ಜೀಪ್​​ ನಡುವೆ ಭೀಕರ ಅಪಘಾತ ನಡೆದು, 9 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಪಿಲಿಭಿತ್​ನ ಪುರಾಣ್​ಪುರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆಯ ಬಗ್ಗೆ ಪಿಲಿಭಿತ್​ ಎಸ್​ಪಿ ಜೈಪ್ರಕಾಶ್​ ಯಾದವ್​ ಅವರು ಮಾಹಿತಿ ನೀಡಿದ್ದು, ಇಂದು ಮುಂಜಾನೆ ರೋಡ್​ ವೇ ಬಸ್​ ಮತ್ತು ಜೀಪ್​ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಸ್​ ಹಾಗೂ ಜೀಪ್​​ನಲ್ಲಿದ್ದವರೆಲ್ಲ ಸೇರಿ 9 ಮಂದಿ ಮೃತಪಟ್ಟಿದ್ದು, 30 ಜನರು ಗಾಯಗೊಂಡಿದ್ದಾರೆ. ಅದರಲ್ಲೂ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್​ ಲಖನೌದಿಂದ ಪಿಲಿಭಿತ್​ಗೆ ಆಗಮಿಸುತ್ತಿತ್ತು ಎಂದು ತಿಳಿಸಿದ್ದಾರೆ. (ಏಜೆನ್ಸೀಸ್​)
VIDEO| ನಿಮ್ಮ ಗ್ರಾಮ ಅಭಿವೃದ್ಧಿ ಆಗಿದ್ಯಾ? ವರದಿಗಾರನ ಪ್ರಶ್ನೆಗೆ ಬಿಹಾರ ವ್ಯಕ್ತಿ ಕೊಟ್ಟ ಉತ್ತರ ಸಖತ್​ ವೈರಲ್​..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
