ತಮಿಳುನಾಡು:40ರಿಂದ 50ರ ಹರೆಯದ ಜನರು ಡ್ಯಾನ್ಸ್ ಮಾಡಿರುವ  ವಿಡಿಯೋಗಳುಈ ಹಿಂದೆ ವೈರಲ್ ಆಗಿದ್ದವು. ಆದರೆ 90 ವರ್ಷದ ಅಜ್ಜಿ ಮಾಡಿದ ಡ್ಯಾನ್ಸ್ ಈಗ ವೈರಲ್ ಆಗಲಿದೆ. ಈ ವಿಡಿಯೋ ನೋಡಿದರೆ ನೀವು ಮೂಕವಿಸ್ಮಿತ ಆಗುವುದು ಖಂಡಿತ.
ಇತ್ತೀಚೆಗಷ್ಟೇ ತಮಿಳುನಾಡಿನ 90 ವರ್ಷದ ಅಜ್ಜಿಯೊಬ್ಬರು ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡಿದ್ದರು. ಅವರು ಹಳೆಯ ತಮಿಳು ಹಾಡಿಗೆ ಮುದ್ದಾಗಿ ಹೆಜ್ಜೆ ಹಾಕಿ ನೃತ್ಯ ಮಾಡಿದರು. ಈ ಡ್ಯಾನ್ಸ್ ನೋಡಿ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಈ ವಯಸ್ಸಿನಲ್ಲೂ ಹೀರೋಯಿನ್ ನಂತೆ ಸೂಪರ್ ಆಗಿ ಡ್ಯಾನ್ಸ್ ಮಾಡಿದ್ದಾಳೆ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

A post shared by HAUTERRFLY | A Fork Media Group Co. (@hauterrfly)

ಇದೀಗ ಈ ರೇಂಜ್ ನಲ್ಲಿ ಡ್ಯಾನ್ಸ್ ಮಾಡಿರುವ ವೃದ್ಧೆ ತಮ್ಮ ಡ್ಯಾನ್ಸ್ ಮೂಲಕ ಎಲ್ಲರ ಮನಸೂರೆಗೊಳ್ಳಲಿದ್ದಾರೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. 90 ವರ್ಷದ ಈ ಅಜ್ಜಿಯ ಈ ಡ್ಯಾನ್ಸ್ನೋಡಿ ವಾವ್ ಹೇಳದೇ ಇರುವುದಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + seventeen =
Remember me
