ಅಯೋಧ್ಯೆ:ಉತ್ತರ ಪ್ರದೇಶದ ಅಯೋಧ್ಯೆ ಜೈಲಿನಲ್ಲಿದ್ದ 98 ವರ್ಷದ ಅಪರಾಧಿ ರಾಮ್ ಸೂರತ್ ಎಂಬ ಹಿರಿಯ ಜೀವವೊಂದು ಐದು ವರ್ಷಗಳ ಕಾಲ ಸೆರೆಮನೆ ವಾಸ ಅನುಭವಿಸಿ ಇದೀಗ ಬಿಡುಗಡೆಗೊಂಡಿದ್ದಾರೆ. ಅವರು ಜೈಲಿನಿಂದ ಬಿಡುಗಡೆಗೊಂಡು ಹೊರ ಬರುತ್ತಿರುವ ವಿಡಿಯೋವನ್ನು ಉ.ಪ್ರ ಪೊಲೀಸ್ ಮಹಾನಿರ್ದೇಶಕ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, 11 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ.
ಹಿರಿಯ ವ್ಯಕ್ತಿ ರಾಮ್ ಸೂರತ್ ಅವರನ್ನು ಸಿಬ್ಬಂದಿಗಳು ಕೈ ಹಿಡಿದುಕೊಂಡು ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಅವರನ್ನು ಕುರ್ಚಿಯಲ್ಲಿ ಕುಳ್ಳಿರಿಸಿ ಅಯೋಧ್ಯೆ ಜೈಲಿನ ಜಿಲ್ಲಾ ಅಧೀಕ್ಷಕ ಶಶಿಕಾಂತ್ ಮಿಶ್ರಾ ಪುತ್ರಾವತ್, ತಮ್ಮ ಸಿಬ್ಬಂದಿಗಳಿಗೆ ರಾಮ್ ಸೂರತ್ ಅವರನ್ನು ಸೂಕ್ತ ಸ್ಥಳಕ್ಕೆ ಬಿಟ್ಟು ಬರುವಂತೆ ಹೇಳಿದ್ದಾರೆ. ರಾಮ್ ಸೂರತ್ ಅವರು ತಮ್ಮ 98ನೇ ವರ್ಷದಲ್ಲಿ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಕರೆದುಕೊಂಡು ಹೋಗಲು ಯಾರೂ ಬಂದಿಲ್ಲ ಎಂದು ಅಧಿಕಾರಿ ಶಶಿಕಾಂತ್ ಮಿಶ್ರಾ ಹೇಳಿಕೊಂಡಿದ್ದಾರೆ.
परहित सरिस धर्म नहीं भाई . 98 वर्षीय श्री रामसूरत जी की रिहाई पर लेने कोई नहीं आया . अधीक्षक जिला जेल अयोध्या श्री शशिकांत मिश्र पुत्रवत अपनी गाड़ी से घर भेजते हुए .@rashtrapatibhvn@narendramodi@myogiadityanath@dharmindia51pic.twitter.com/qesldPhwBB— DG PRISONS U.P (@DgPrisons)January 8, 2023
परहित सरिस धर्म नहीं भाई . 98 वर्षीय श्री रामसूरत जी की रिहाई पर लेने कोई नहीं आया . अधीक्षक जिला जेल अयोध्या श्री शशिकांत मिश्र पुत्रवत अपनी गाड़ी से घर भेजते हुए .@rashtrapatibhvn@narendramodi@myogiadityanath@dharmindia51pic.twitter.com/qesldPhwBB
ವರದಿಯ ಪ್ರಕಾರ. ರಾಮ್ ಸೂರತ್‌ ಅವರು ಐಪಿಸಿ ಸೆಕ್ಷನ್‌ 452, 323, 352 ಶಿಕ್ಷಗೆ ಗುರಿಯಾಗಿದ್ದರು. ಶಿಕ್ಷೆ ಪೂರ್ಣಗೊಂಡು ಕಳೆದ ಆಗಸ್ಟ್​ 8 ರಂದು ರಾಮ್ ಸೂರತ್ ಬಿಡುಗಡೆಯಾಗಬೇಕಿತ್ತು. ಆದರೆ ಮೇ ತಿಂಗಳಿನಲ್ಲಿ ಕರೊನಾ ಸೋಂಕಿಗೆ ಒಳಗಾಗಿ ಪೆರೋಲ್ ಮೇಲೆ 90 ದಿನಗಳ ಕಾಲ ಜೈಲಿನಿಂದ ಹೊರ ಕಳುಹಿಸಲಾಗಿತ್ತು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + seventeen =
Remember me
