ಹೊಸೂರು(ತಮಿಳುನಾಡು):ಮಿದುಳು ಜ್ವರಕ್ಕೆ 10 ವರ್ಷದ ಬಾಲಕನೊಬ್ಬ ಬಲಿಯಾಗಿದ್ದು, ಮಗನ ಸಾವಿಂದ ಕಂಗೆಟ್ಟ ಹೆತ್ತವರು ದುರಂತ ಅಂತ್ಯಕಂಡಿದ್ದಾರೆ.
ಇಂತಹ ಮನಕಲಕುವ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಅಲಸನತಂ ಗ್ರಾಮದಲ್ಲಿ ಸಂಭವಿಸಿದೆ. ಶೇಕ್​ ಅಲ್ಲಾವುದ್ದೀನ್​ ಮತ್ತು ಭಾಗ್ಯ ಇಬ್ಬರು 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ರಾಜಾರಾಮ್ ಎಂಬ ಪುತ್ರನಿದ್ದ. ​ಇತ್ತೀಚಿಗೆ ಮಗನಿಗೆ ಮಿದುಳು ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಿದ್ದರಾದರೂ ಮಗ ಬದುಕಲಿಲ್ಲ.
ಪುತ್ರ ಶೋಕದಿಂದ ಕಂಗೆಟ್ಟ ದಂಪತಿ ನ.19ರಂದು(ಶುಕ್ರವಾರ) ವಿಷ ಕುಡಿದು ಸಾವು-ಬದುಕಿನ ನಡುವೆ ಹೊರಾಡುತ್ತಿದ್ದರು. ಇದನ್ನು ಗಮನಿಸಿದ ನೆರೆ-ಹೊರೆಯವರು ತಕ್ಷಣವೇ ದಂಪತಿಯನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಚಿಕಿತ್ಸೆ ಫಲಿಸಲಿಲ್ಲ. ಹುಡ್ಕೋ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರೇಯಸಿಯನ್ನ ಕೊಂದು ಪ್ರಿಯಕರ ಆತ್ಮಹತ್ಯೆ: ಸಾವಿಗೂ ಮುನ್ನ ಆಕೆ ಬರೆದ ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

ಜಮೀನು ಖರೀದಿಸಲು ತಂದಿದ್ದ 9.50 ಲಕ್ಷ‌ ರೂ.‌ ಕಳ್ಳತನ: ಹಣ ಕಳೆದುಕೊಂಡ ರೈತನ ಗೋಳಾಟ ಹೇಳತೀರದು

140 ರೂಪಾಯಿ ದಾಟಿತು 1 ಕೆಜಿ ಟೊಮ್ಯಾಟೊ ಬೆಲೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
