ಕೋಲ್ಕತ್ತ:ಒಮ್ಮೊಮ್ಮೆ ಗುಡುಗು-ಸಿಡಿಲು, ಧಾರಾಕಾರ ಮಳೆ, ಗಾಳಿ ಬಂದ ವೇಳೆ ಸಾವು-ನೋವು ಕೂಡ ಸಂಭವಿಸುತ್ತೆ. ಸೋಮವಾರ ಒಂದೇ ದಿನ ಸಿಡಿಲು ಬಡಿದು 20 ಮಂದಿ ಸತ್ತಿದ್ದಾರೆ! ಇಂತಹ ಘಟನೆ ಪಶ್ಚಿಮ ಬಂಗಳಾದಲ್ಲಿ ಸಂಭವಿಸಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್​, ಹೂಗ್ಲಿ, ಪುರ್ಬಾ ಮೆದಿನಿಪುರ ಸೇರಿ ಮೂರು ಜಿಲ್ಲೆಗಳಲ್ಲಿ ಸೋಮವಾರ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಮುರ್ಷಿದಾಬಾದ್​ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ತಲಾ 9 ಜನರು ಸಿಡಿಲಿಗೆ ಬಲಿಯಾದರೆ, ಪುರ್ಬಾ ಮೆದಿನಿಪುರ ಜಿಲ್ಲೆಯಲ್ಲಿ ಇಬ್ಬರು ಸತ್ತಿದ್ದಾರೆ ಎಂದು ಪಶ್ಚೊಮ ಬಂಗಾಳದ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುರ್ಷಿದಾಬಾದ್​ನಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಡಿಲು ಬಡಿದು ಮೃತಪಟ್ಟವರ ಕುಟಂಬಸ್ಥರಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ, ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ.
ಗಾಂಧೀಜಿ ಅವರ ಮರಿಮೊಮ್ಮಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ದಕ್ಷಿಣ ಆಫ್ರಿಕಾ!

ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − three =
Remember me
