ದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಸಮಾಜಘಾತುಕ ಶಕ್ತಿಗಳು ಇ-ಮೇಲ್​ ಮೂಲಕ ಬೆದರಿಕೆ ಹಾಕಿರುವ ಸ್ಫೋಟಕ ಮಾಹಿತಿಯನ್ನ ಕೇಂದ್ರದ ಗುಪ್ತಚರ ಸಂಸ್ಥೆ ಬಹಿರಂಗ ಮಾಡಿದೆ.
ಅನಾಮಧೇಯ ವ್ಯಕ್ತಿಯಿಂದ ಮುಂಬೈನಲ್ಲಿರುವ ನ್ಯಾಷನಲ್​ ಇನ್ವೆಸ್ಟಿಗೇಶನ್​ ಸಂಸ್ಥೆಗೆ ಮೇಲ್​ ಬಂದಿದೆ. ‘ಮೋದಿ ನನ್ನ ಜೀವನ ಹಾಳು ಮಾಡಿದ್ದಾರೆ. ನನ್ನ ರೀತಿಯಲ್ಲೇ ಹಲವರು ಸಂಕಷ್ಟದಲ್ಲಿದ್ದಾರೆ. ಮೋದಿಯನ್ನು ಮುಗಿಸುವುದೇ ನನ್ನ ಗುರಿ. 20 ಸ್ಲೀಪರ್​ ಸೆಲ್​ಗಳು ಸಕ್ರಿಯವಾಗಿವೆ. ಮೋದಿ ಹತ್ಯೆಗೆ 20 ಕೆಜಿ RDX ಬಳಸಲಾಗುತ್ತೆ. ದೇಶಾದ್ಯಂತ 20 ಕಡೆ RDX ಸ್ಫೋಟಿಸಿ 2 ಕೋಟಿಗೂ ಅಧಿಕ ಜನರನ್ನು ಬಲಿ ತೆಗೆದುಕೊಳ್ಳುತ್ತೇನೆ. ನಿಮ್ಮಲ್ಲಿ ತಡೆಯುವ ತಾಕತ್ತು ಇದ್ದರೆ ತಡೆಯಿರಿ’ ಎಂದು ಸಂದೇಶ ರವಾನಿಸಿದ್ದಾನೆ. ತನಿಖಾ ದಳ ಅಲರ್ಟ್​ ಆಗಿದ್ದು, ಇಮೇಲ್​ ಮಾಡಿದವನ ಜಾಡು ಹಿಡಿದು ಕಾರ್ಯಾಚರಣೆ ನಡೆಸುತ್ತಿದೆ.
ನಿಮ್ ಬಗ್ಗೆ ಚೆನ್ನಾಗಿ ಗೊತ್ತು… ಎನ್ನುತ್ತಲೇ ಸಿದ್ದು, ಡಿಕೆಶಿ, ಖರ್ಗೆಗೆ ವಾರ್ನಿಂಗ್​ ಕೊಟ್ಟ ರಾಹುಲ್ ಗಾಂಧಿ

ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:9 + seventeen =
Remember me
