ಮುಂಬೈ: ಕರೊನಾ ವೈರಸ್ ಸೋಂಕು ದಿನೇದಿನೆ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮಂಗಳವಾರ ಮೂರಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಮೂರನೇ ಸಾವು ಸಂಭವಿಸಿದೆ.
ಕರ್ನಾಟಕದ ಕಲಬುರಗಿಯಲ್ಲಿ 75 ವರ್ಷದ ವೃದ್ಧ ಸಾವನ್ನಪ್ಪಿದ್ದ ಮೊದಲ ವ್ಯಕ್ತಿಯಾದರೆ, ದೆಹಲಿಯಲ್ಲಿ 60 ವರ್ಷ ಮೇಲ್ಪಟ್ಟ ಮಹಿಳೆಯೊಬ್ಬರು ಮೃತಪಟ್ಟದ್ದು ಎರಡನೇ ದುರಂತವಾಗಿತ್ತು. ಇದೀಗ ಮಹಾರಾಷ್ಟ್ರದ ಮುಂಬೈನಲ್ಲಿರುವ ಕಸ್ತೂರ್ಬಾ ಹಾಸ್ಪಿಟಲ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 64 ವರ್ಷದ ವ್ಯಕ್ತಿ ಕರೋನಾ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆ. (ಏಜೆನ್ಸೀಸ್)
ಕರ್ನಾಟಕದಲ್ಲಿ ಮತ್ತೆರಡು ಕರೊನಾ ಪ್ರಕರಣ, ರಾಜ್ಯದಲ್ಲಿ ಸೋಂಕುಪೀಡಿತರ ಸಂಖ್ಯೆ 10ಕ್ಕೆ ಏರಿಕೆ

Maharashtra: A 64-year-old COVID-19 patient passes away at Mumbai's Kasturba hospitalpic.twitter.com/E1X8Dj78n0
— ANI (@ANI)March 17, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
