ಶ್ರೀನಗರ:26 ಸೈನಿಕರನ್ನು ಕರೆದೊಯ್ಯುತ್ತಿದ್ದ ಭಾರತೀಯ ಸೇನಾ ವಾಹನ ಮಾರ್ಗಮಧ್ಯೆ ನಿಯಂತ್ರಣ ಕಳೆದುಕೊಂಡು ನದಿಗೆ ಉರುಳಿದ್ದು, 7 ಯೋಧರು ಮೃತಪಟ್ಟ ದುರ್ಘಟನೆ ಜಮ್ಮು-ಕಾಶ್ಮೀರದ ತುರ್ತುಕ್​​ ಸೆಕ್ಟರ್​ನ ಲಡಾಖ್​ನಲ್ಲಿ ಶುಕ್ರವಾರ ಸಂಭವಿಸಿದೆ.
7 ಯೋಧರು ಹುತಾತ್ಮರಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ವಿಮಾನದ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 26 ಸೈನಿಕರ ತಂಡ ಪಾರ್ತಾಪುರದ ಟ್ರಾನ್ಸಿಟ್​​ ಕ್ಯಾಂಪ್​​ನಿಂದ ಮುಂದಿನ ಸ್ಥಳಕ್ಕೆ ಶುಕ್ರವಾರ ಬೆಳಗ್ಗೆ ಪ್ರಯಾಣಿಸುತ್ತಿತ್ತು. ಥೋಯಿಸ್​ನಿಂದ 25 ಕಿ.ಮೀ. ದೂರ ಚಲಿಸಿದ ಸೇನಾ ವಾಹನ, ಮಾರ್ಗಮಧ್ಯೆ ಸ್ಕಿಡ್​​ ಆಗಿ ಶ್ಯೋಕ್ ನದಿಗೆ ಬಿದ್ದಿದೆ. 50-60 ಅಡಿ ಆಳಕ್ಕೆ ಮಿಲಿಟರಿ ವಾಹನ ಬಿದ್ದಿದ್ದು, 7 ಯೋಧರು ಹುತಾತ್ಮರಾಗಿದ್ದರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
7 Indian Army soldiers lost their lives so far in a vehicle accident in Turtuk sector (Ladakh), grievous injuries to others too. Efforts on to ensure best medical care for injured, incl requisition of air effort from IAF to shift more serious ones to Western Command: Army Sources
— ANI (@ANI)May 27, 2022

ಮದ್ವೆಗೆ ಹೋಗಿದ್ದೆ, ಮಲಗಲು ಕೋಣೆಗೆ ಹೋಗುವಾಗ ದಾರೀಲಿ ಚಿನ್ನದ ಸರ ಸಿಕ್ತು.. ದಯವಿಟ್ಟು ವಾರಸುದಾರರಿಗೆ ತಲುಪಿಸಿ ಸರ್​…

ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ BMW ಕಾರು ಪತ್ತೆ! ರಾತ್ರಿ ನಾನೇ ನೀರಲ್ಲಿ ಮುಳುಗಿಸಿದೆ ಎಂದ ಮಾಲೀಕ… ಏಕೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
