ಪಾಟ್ನಾ:ಕುರ್​​ಕುರೆ ಮತ್ತು ನೂಡಲ್ಸ್​ ಕಾರ್ಖಾನೆಯಲ್ಲಿ ಬಾಯ್ಲರ್​ ಸ್ಫೋಟಗೊಂಡು10 ಮಂದಿ ಮೃತಪಟ್ಟ ಘಟನೆ ಬಿಹಾರದ ಮುಜಾಫರ್​ ನಗರದಲ್ಲಿ ಸಂಭವಿಸಿದೆ.
ಮುಜಾಫರ್​ನಗರ ಕೈಗಾರಿಕಾ ವಲಯದಲ್ಲಿರುವ ‘ಮೋದಿ ಕುರ್​ಕುರೆ ಮತ್ತು ನೂಡಲ್ಸ್​’ ಕಾರ್ಖಾನೆಯಲ್ಲಿ ಭಾನುವಾರ ಬೆಳಗ್ಗೆ ಬಾಯ್ಲರ್​ ಸ್ಫೋಟಗೊಂಡಿದ್ದು, ಭಾರೀ ಶಬ್ದ 5 ಕೀ.ಮಿ. ದೂರದ ವರೆಗೂ ಕೇಳಿಸಿದೆ. ಅಕ್ಕಪಕ್ಕದ ಕಾರ್ಖಾನೆಗಳ ಕಟ್ಟಗಳಿಗೂ ಹಾನಿಯಾಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ.
ಅವಘಡ ಸಂಬಂವಿಸುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ 5 ಅಗ್ನಿಶಾಮಕ ವಾಹನ ಬೆಂಕಿ ನಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು-ನೋವು ಹೆಚ್ಚಾಗುವ ಸಾಧ್ಯತೆ ಇದೆ.(ಏಜೆನ್ಸೀಸ್​)
ಅಪಘಾತದಲ್ಲಿ ಮೃತಪಟ್ಟ ಮಗುವಿನ ಅಂಗಾಂಗ ದಾನ: 9 ಜನರ ಜೀವಕ್ಕೆ ಬೆಳಕಾದ ಕಂದಮ್ಮ

ಚಳಿ ತಡೆಯಲಾಗದೆ ಬೈಕ್​ಗೆ ಬೆಂಕಿ ಇಟ್ಟು ಮೈ ಬಿಸಿ ಮಾಡಿಕೊಂಡ ಭೂಪ! ಈತನ ಹಿನ್ನೆಲೆ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 10 =
Remember me
