ಚೆನ್ನೈ:ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿ ಬಲೆಗೆ ಬೀಳಿಸಿಕೊಂಡ ಯುವಕನೊಬ್ಬ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಆಕೆಗೆ ಮಾತ್ರೆ ನುಂಗಿಸಿ ಸಂಕಷ್ಟಕ್ಕೆ ಸಿಲುಕಿದ್ದಾನೆ.
ತಮಿಳುನಾಡಿನ ಪುದುಕ್ಕೊತ್ತೈ ಜಿಲ್ಲೆಯ ಸತ್ಯಮಂಗಳಂ ಸಮೀಪದ ನಿವಾಸಿ 31 ವರ್ಷದ ಯುವಕ ಸುರೇಶ್​ ಎಂಬಾತ ಇದೇ ಊರಿನ ಶಾಲಾ ವಿದ್ಯಾರ್ಥಿನಿಯೊಬ್ಬಳ ಜತೆ ಸಲುಗೆ ಬೆಳೆಸಿಕೊಂಡಿದ್ದ. ನಂತರ ಆಕೆಯನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ.
ಬಾಲಕಿ ಗರ್ಭಿಣಿ ಆಗುವುದನ್ನ ತಡೆಯಲು ಆಕೆಗೆ ಬಲವಂತಾವಗಿ ಮಾತ್ರೆ ನುಂಗಿಸಿದ್ದ. ಪರಿಣಾಮ ಬಾಲಕಿ ಆರೋಗ್ಯ ತೀವ್ರ ಹದಗೆಟ್ಟಿತ್ತು. ವಿಚಾರ ತಿಳಿದ ಸಂತ್ರಸ್ತೆಯ ಪಾಲಕರು ಸುರೇಶ್​ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ತನಿಖೆ ಬಳಿಕ ಸುರೇಶ್​ ಕೃತ್ಯ ಸಾಬೀತಾಗಿದ್ದು, ಆತನಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ.
ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ

ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

ಕನ್ನಡದ ಮತ್ತೊಬ್ಬ ಹಿರಿಯ ನಟ ಕರೊನಾಗೆ ಬಲಿ: ಶಂಖನಾದ ಅರವಿಂದ್​ ಇನ್ನಿಲ್ಲ

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:8 + 6 =
Remember me
