ಇಸ್ಲಾಮಾಬಾದ್​:ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 920 ದಾಟಿದೆ. ನೂರಾರು ಮಂದಿ ಗಾಯಗೊಂಡಿದ್ದು, ಹೆಲಿಕಾಪ್ಟರ್​ ಮೂಲಕ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನೂರಾರು ಮನೆಗಳು ಧ್ವಂಸಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂದ್‌ಜಾದಾ ಹೇಳಿದ್ದಾರೆ.
ಅಫ್ಘಾನಿಸ್ತಾನದ ಆಗ್ನೇಯ ಭಾಗದ ಖೋಸ್ಟ್ ನಗರದಿಂದ ಸುಮಾರು 44 ಕಿಮೀ ವ್ಯಾಪ್ತಿ ಪ್ರದೇಶದವರೆಗೂ ಭೂಕಂಪ ಆಗಿದ್ದು, ನೂರಾರು ಜನರು ಅವಶೇಶಗಳ ಅಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ನಿದ್ರೆಗೆ ಜಾರಿದ ನೂರಾರು ಮಂದಿ ಬೆಳಗಾಗುವಷ್ಟರಲ್ಲಿ ಸಂಭವಿಸಿದ ಭೂಕಂಪನದ ಪರಿಣಾಮ ಮಲಗಿದಲ್ಲೇ ಚಿರನಿದ್ರೆಗೆ ಜಾರಿದ್ದಾರೆ.
Mawlawi Sharafuddin Muslim, deputy Minister of State for Disaster Management, told a news conference that "920 people were killed and 610 were injured" in last night's earthquake that hit several provinces of Afghanistan.#TOLOnewspic.twitter.com/6By9OPvAks
— TOLOnews (@TOLOnews)June 22, 2022

ರಿಕ್ಟರ್​ ಮಾಪನದಲ್ಲಿ ಭೂಕಂಪದ ತೀವ್ರತೆ 6.1 ದಾಖಲಾಗಿದೆ. ಸಾವಿರಾರು ಮನೆಗಳು ಭೂ ಸಮಾಧಿಯಾಗಿದ್ದು, ಪ್ರಾಣ ಹಾನಿ-ಆಸ್ತಿ ಹಾನಿ ಇನ್ನೂ ಅಂದಾಜಿಗೆ ಸಿಕ್ಕಿಲ್ಲ.
ಕುಳಿತಲ್ಲೇ ಗಳಿಸಿ ಸ್ಕೀಂ: ಮನೆಯಲ್ಲೇ ಕುಳಿತು ಬರೋಬ್ಬರಿ 1.35 ಲಕ್ಷ ರೂಪಾಯಿ ಕಳಕೊಂಡ ಗೃಹಿಣಿ!

ಮುಂದಿನ ವರ್ಷದಿಂದ ಕಾಮೆಡ್-ಕೆ ಇರಲ್ಲ, ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್​ಗಳ ಶುಲ್ಕ ಹೆಚ್ಚಳ

ಹೆಂಡ್ತಿ ಬಂದ್ಲು, ಗಂಡ ಹೋದ! ಕಾಡಿಬೇಡಿ ಪತ್ನಿಯನ್ನು ತವರಿಂದ ಕರೆತಂದವ ಮರುದಿನ ಹೀಗಾ ಮಾಡ್ಹೋದು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − ten =
Remember me
