ನವದೆಹಲಿ:ಕಾಂಗ್ರೆಸ್​ ಪಕ್ಷದ ಶಾಸಕರ ಸಭೆಗೂ ಮುನ್ನವೇ ಪಂಜಾಬ್​ ಸಿಎಂ ಅಮರೀಂದರ್​ ಸಿಂಗ್​ ರಾಜೀನಾಮೆ ನೀಡಿದ್ದಾರೆ.
40ಕ್ಕೂ ಹೆಚ್ಚು ಶಾಸಕರ ವಿಶ್ವಾಸವನ್ನ ಅಮರೀಂದರ್ ಸಿಂಗ್​ ಕಳೆದುಕೊಂಡಿದ್ದು, ರಾಜ್ಯ ಕಾಂಗ್ರೆಸ್​ ಘಟಕದಲ್ಲಿ ಬಂಡಾಯ ಉಲ್ಬಣಗೊಂಡಿದೆ. ಸದ್ಯಕ್ಕೆ ಶಮನಗೊಳ್ಳುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಯಸಿದ ಶಾಸಕರು ಕಾಂಗ್ರೆಸ್​ ಹೈಕಮಾಂಡ್​ಗೆ ಪತ್ರ ಬರೆದಿದ್ದರು. ಈ ವಿವಾದ ಶಮನ ಹಿನ್ನೆಲೆ ಇಂದು(ಶನಿವಾರ) ಸಂಜೆ ಸಿಎಲ್​ಪಿ ಸಭೆ ಕರೆಯಲಾಗಿತ್ತು. ಸಭೆಗೂ ಮುನ್ನವೇ ರಾಜ್ಯಪಾಲರಿಗೆ ಅಮರೀಂದರ್​ ಸಿಂಗ್​ ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದಾರೆ.
ಮುಂಬರುವ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನೂ ಒಂದು ವರ್ಷ ಇರುವಾಗಲೇ ಸಿಎಂ ಬದಲಾವಣೆ ಪಂಜಾಬ್​ ರಾಜ್ಯ ರಾಜಕೀಯದಲ್ಲಿ ಅಲ್ಲೋಲ್ಲ-ಕಲ್ಲೋಲ ಸೃಷ್ಟಿಸಿದೆ.
ಮಗುವಿಗೆ ಜನ್ಮ ನೀಡಿ ಅವಿವಾಹಿತೆ ಸಾವು: ಆ ಇಬ್ಬರಲ್ಲಿ ಮಗುವಿನ ತಂದೆ ಯಾರು? ಶಿವಮೊಗ್ಗದಲ್ಲೊಂದು ವಿಚಿತ್ರ ಲವ್ ಕೇಸ್​

ಕರಾವಳಿಯಲ್ಲಿ ಹೈ ಅಲರ್ಟ್​: ಲಂಚ್ ಬಾಕ್ಸ್ ಬಾಂಬ್ ಸ್ಫೋಟಕ್ಕೆ ಭಾರಿ ಸಂಚು, ಹಬ್ಬದ ದಿನವೇ ಉಗ್ರರ ಟಾರ್ಗೆಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
