ನವದೆಹಲಿ:ಹಿರಿಯ ವಕೀಲ, ಸುಪ್ರೀಂಕೋರ್ಟ್​ನ ಹೆಚ್ಚುವರಿ ಸಾಲಿಸಿಟರ್​ ಜನರಲ್​(ಎಎಸ್​ಜಿ) ರೂಪಿಂದರ್​ ಸಿಂಗ್​ ಸೂರಿ ಅವರು ಇಂದು(ಸೋಮವಾರ) ಬೆಳಗ್ಗೆ ನಿಧನರಾದರು.
ಮೃತರು ಪತ್ನಿ ಗುರ್ವಿಂದ್​ ಸೂರಿ ಮತ್ತು ಪುತ್ರಿಯರಾದ ಸುರುಚಿ ಹಾಗೂ ಸಿಮರ್​ ಅವರನ್ನು ಅಗಲಿದ್ದಾರೆ. ಇವರೂ ಕೂಡ ವಕೀಲರಾಗಿದ್ದಾರೆ.
2009ರಲ್ಲಿ ಸುಪ್ರೀಂ ಕೋರ್ಟ್​ನ ಹಿರಿಯ ವಕೀಲರಾಗಿ ನೇಮಕಗೊಂಡಿದ್ದ ರೂಪಿಂದರ್​ ಸಿಂಗ್​ ಸೂರಿ ಅವರನ್ನ 2020ರ ಜೂನ್​ನಲ್ಲಿ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಅನ್ನಾಗಿ ನೇಮಿಸಲಾಗಿತ್ತು. ಸುಪ್ರೀಂಕೋರ್ಟ್​ ಬಾರ್​ ಅಸೋಸಿಯೇಷನ್​ ಮತ್ತು ಸುಪ್ರೀಂ ಕೋರ್ಟ್​ ಅಡ್ವೀಕೇಟ್ಸ್​ ಆನ್​ ರೆಕಾರ್ಡ್​ ಅಸೋಸಿಯೇಷನ್​ ಅಧ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ರೂಪಿಂದರ್​ ಸಿಂಗ್​ ಸೂರಿ ಅವರು ಸುಮಾರು 15 ವರ್ಷ ಪಂಜಾಬ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಸ್ಥಾಯಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.
ಭ್ರಷ್ಟಾಚಾರ ಆರೋಪ: ಕೊನೆಗೂ ಮೌನ ಮುರಿದ ರವಿ ಚನ್ನಣ್ಣನವರ್! ​ಎಳೆಎಳೆಯಾಗಿ ಬಿಚ್ಚಿಟ್ಟ ಅವರ ಸತ್ಯ ಇಲ್ಲಿದೆ

ಮೆಜೆಸ್ಟಿಕ್ ರೈಲು ನಿಲ್ದಾಣದೊಳಗೇ ತಲೆ ಎತ್ತಿದ ಮಸೀದಿ! ​ಕೂಲಿ ಕಾರ್ಮಿಕರ ರೆಸ್ಟ್ ರೂಂನಲ್ಲಿ ಪ್ರಾರ್ಥನೆ… ವಿಡಿಯೋ ವೈರಲ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 5 =
Remember me
