ಬೆಂಗಳೂರು:ಬಯೋಕಾನ್​ ಕಂಪನಿಯ ಮುಖ್ಯಸ್ಥರಾದ ಕಿರಣ್​ ಮಜುಂದಾರ್​ ಶಾ ಅವರ ತಾಯಿ ಯಾಮಿನಿ ಮಜುಂದಾರ್ ಶಾ ಶುಕ್ರವಾರ ನಿಧನರಾದರು.
ಯಾಮಿನಿ ಮಜುಂದಾರ್ ಶಾ ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲೇ ಯಾಮಿನಿ ಕೊನೆಯುಸಿರೆಳೆದರು.
ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

ದಕ್ಷಿಣ ಕನ್ನಡದಲ್ಲಿ ಕಟ್ಟಡವೊಂದರ ಮೇಲಿಂದ ಸುರಿಯಿತು ಹಣದ ಮಳೆ! ನೋಟುಗಳನ್ನ ಆಯ್ದುಕೊಳ್ಳಲು ಮುಗಿಬಿದ್ದ ಜನ

ವಿಧಾನಸೌಧದಲ್ಲಿ ಅಶ್ಲೀಲ ವಿಡಿಯೋ ನೋಡಿದವರಿಗೆ ಇಲ್ಲದ ಶಿಕ್ಷೆ, ಶಾವಿಗೆ ಒಣಹಾಕಿದ ಬಡಪಾಯಿಗೇಕೆ? ಶುರುವಾಯ್ತು ಅಭಿಯಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 20 =
Remember me
