ಕೋಲ್ಕತ್ತಾ:ಖ್ಯಾತ ಬಂಗಾಳಿ ಸಾಹಿತಿ ಬುದ್ಧದೇಬ್​ ಗುಹಾ(85) ಅವರು ಭಾನುವಾರ ರಾತ್ರಿ ನಿಧನರಾದರು.
ಕಳೆದ ಏಪ್ರಿಲ್​ನಲ್ಲಿ ಕರೊನಾ ಸೋಂಕಿಗೆ ತುತ್ತಾಗಿದ್ದ ಬುದ್ಧದೇಬ್​ ತಿಂಗಳ ಬಳಿಕ ಗುಣಮುಖರಾಗಿದ್ದರು. ಇದೇ ತಿಂಗಳ ಆರಂಭದಲ್ಲಿ ಮೂತ್ರಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಆ.4ರಂದು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಹೃದಯಾಘಾತದಿಂದ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ವೃತ್ತಿಯಲ್ಲಿ ಲೆಕ್ಕ ಪರಿಶೋಧಕ ಆಗಿದ್ದ ಬುದ್ಧದೇಬಾ ಅವರಿಗೆ ಸಾಹಿತ್ಯದತ್ತ ಅತ್ಯಾಕರ್ಷಣೆ. ಅತ್ಯಂತ ಜನಪ್ರಿಯ ಲೇಖಕರಲ್ಲಿ ಒಬ್ಬರಾಗಿದ್ದ ಇವರು ಮಕ್ಕಳ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ಕೊಟ್ಟಿದ್ದಾರೆ. ಇವರು ಸೃಷ್ಟಿಸಿದ್ದ ‘ರಿಜುಡಾ’ ಮತ್ತು ‘ರುದ್ರ’ ಪಾತ್ರಗಗಳು ಇಂದಿಗೂ ಜನಪ್ರಿಯವಾಗಿವೆ. ಇವರು ರಚಿಸಿದ ‘ಮಧುಕರಿ’ ಕೃತಿ ಹೆಚ್ಚು ಪ್ರಸಿದ್ಧಿ ಪಡೆದಿದ್ದು, ಹಲವು ಪ್ರಶಸ್ತಿಗಳು ಸಂದಿವೆ.
ನ್ಯೂಸ್​ ಚಾನೆಲ್​ ಸ್ಟುಡಿಯೋಗೆ ನುಗ್ಗಿದ ತಾಲಿಬಾನಿಗಳು! ಆ್ಯಂಕರ್​ಗೆ ಗನ್​ ತೋರಿಸಿ ಬಲವಂತವಾಗಿ ಸುದ್ದಿ ಓದಿಸಿದ್ರು

ರಸ್ತೆಬದಿ ನಿಂತಿದ್ದ ಲಾರಿಗೆ ಪೊಲೀಸ್​ ಜೀಪ್​ ಡಿಕ್ಕಿ: ಡಿವೈಎಸ್ಪಿ ಸೇರಿ ಮೂವರು ಪೊಲೀಸರಿಗೆ ಗಾಯ

ಮೈಸೂರಲ್ಲಿ ಗ್ಯಾಂಗ್​ ರೇಪ್​: ನಮ್ಮಲ್ಲೊಬ್ಬನಿಗೆ ಲೈಂಗಿಕ ಚಟವಿತ್ತು… ಬೆಚ್ಚಿಬೀಳಿಸುತ್ತೆ ಆರೋಪಿಗಳ ಮಾತು

ಮೈಸೂರಲ್ಲಿ ಗ್ಯಾಂಗ್​ರೇಪ್​: ಜೇಬಿನಲ್ಲಿ ಕಾಂಡೋಮ್​ ಇಟ್ಟುಕೊಂಡೇ ಓಡಾಡುತ್ತಿದ್ದ ಕಾಮುಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
