ಕಾನ್ಫುರ:ನಗರದಲ್ಲಿ ಮಿನಿ ಬಸ್​ ಮತ್ತು ಜೆಸಿಬಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 17 ಮಂದಿ ಮೃತಪಟಿದ್ದಾರೆ. ಗಂಭೀರ ಗಾಯಗೊಂಡ ಐವರ ಸ್ಥಿತಿ ಚಿಂತಾಜನಕವಾಗಿದೆ.
ಉತ್ತರ ಪ್ರದೇಶದ ಕಾನ್ಫುರದ ಸಚೇಂದಿ ಬಳಿಯ ಕಿಸಾನ್​ ನಗರ ಕಾಲುವೆ ಬಳಿ ಮಂಗಳವಾರ ಸಂಜೆ ಜೆಸಿಬಿ ವೇಗವಾಗಿ ಬಂದು ಬಸ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್​ನಲ್ಲಿದ್ದ 17 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಬಸ್​ ದೆಹಲಿಯಿಂದ ಲಕ್ನೋಗೆ ಸಂಚರಿಸುತ್ತಿತ್ತು.ಇದನ್ನೂ ಓದಿರಿಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ
ಕಾನ್ಫುರ ಅಪಘಾತ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರೂ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಗಂಡನ ಕೊಂದು ಪ್ರಿಯಕರನ ಮನೆಯ ಹೋಮಕುಂಡದಲ್ಲಿ ಶವ ಸುಟ್ಟಿದ್ದ ಪತ್ನಿ: ಭಾಸ್ಕರ್​ ಶೆಟ್ಟಿ ಹಂತಕರಿಗೆ ಶಿಕ್ಷೆ ಪ್ರಕಟ

ತಡರಾತ್ರಿ ಬಾತ್​ರೂಂನಲ್ಲಿ ರಕ್ತನಾಳ ಕೊಯ್ದುಕೊಂಡು ಕ್ರಷರ್​ ಮಾಲೀಕ ಆತ್ಮಹತ್ಯೆ!

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + eleven =
Remember me
