ಚೆನ್ನೈ:ಇಂದು ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್​ ಪತನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತದೆಹಗಳು ಗುರುತು ಸಿಗದಷ್ಟು ಸುಟ್ಟಿದ್ದು, ಮೃತರ ಗುರುತು ಪತ್ತೆಗೆ ಡಿಎನ್​ಎ ಟೆಸ್ಟ್​ ಮಾಡಲಾಗುತ್ತಿದೆ.
ಬಿಪಿನ್​ ರಾವತ್​ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬಿಪಿನ್​ ರಾವತ್ ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, ನಾಯಕ್​ ಗುರುಸೇವಕ್​ ಸಿಂಗ್, ನಾಯಕ್​ ಜಿತೇಂದರ್​ ಕುಮಾರ್​, ಲ್ಯಾನ್ಸ್ ನಾಯಕ್​ ವಿವೇಕ್ ಕುಮಾರ್​, ಲ್ಯಾನ್ಸ್ ನಾಯಕ್​ ಬಿ ಸಾಯ್​ತೇಜ್​, ಹವಲ್ದಾರ್​ ಸತ್ಪಾಲ್​ ಸೇರಿದಂತೆ 14 ಮಂದಿ ಇದ್ದರು. ಹೆಲಿಕಾಪ್ಟರ್​ ಪತನ ದುರಂತದಲ್ಲಿ ಹಲವರು ಸ್ಥಳದಲ್ಲೇ ಸುಟ್ಟುಕರಕಲಾಗಿದ್ದರು. ಉಳಿದವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಆ ಪೈಕಿ ಒಬ್ಬರನ್ನು ಹೊರತುಪಡಿಸಿ ಎಲ್ಲರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಬದುಕುಳಿದಿರುವ ವ್ಯಕ್ತಿ ಯಾರು ಎಂಬುದು ಗೊತ್ತಾಗಿಲ್ಲ. ಇನ್ನು ಸಿಡಿಎಸ್​ ಬಿಪಿನ್​ ರಾವತ್​ ಅವರು ಯಾವ ಸ್ಥಿತಿಯಲ್ಲಿದ್ದಾರೆ ಎಂಬುದರ ಖಚಿತ ಮಾಹಿತಿ ಸಿಗಬೇಕಿದೆ.
ಸೇನಾ ಹೆಲಿಕಾಪ್ಟರ್‌ ಪತನ: ನಾಲ್ವರ ಸಾವು, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಚಿಂತಾಜಕ, ಉಳಿದವರಿಗಾಗಿ ಶೋಧ

VIDEO: ಸೇನಾ ಅಧಿಕಾರಿಗಳಿದ್ದ ಹೆಲಿಕಾಪ್ಟರ್‌ ಪತನಕ್ಕೆ ಕಾರಣನಾದನೇ ಈ ವ್ಯಕ್ತಿ! ತನಿಖೆಗೆ ಆದೇಶ- ಪ್ರಪಾತದಲ್ಲಿ ಶವಗಳ ರಾಶಿ

ಮಂಗಳೂರಲ್ಲಿ ಮತಾಂತರ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ! ಡೆತ್​ನೋಟ್​ನಲ್ಲಿ ಕಣ್ಣೀರ ಕಥೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × one =
Remember me
