ಯೂಕ್ರೇನ್​:ಯುದ್ಧಪೀಡಿತ ಯೂಕ್ರೇನ್​ನಲ್ಲಿ ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ(ಎನ್‌ಪಿಪಿ)ದಲ್ಲಿ ಡೇಟಾ ಡಿಲೀಟ್​ ಆಗಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ. ಯೂಕ್ರೇನ್​ನಲ್ಲಿ ಬಹುತೇಕ ಭಾಗದಲ್ಲಿ ಮೊಬೈಲ್​ ನೆಟ್​ವರ್ಕ್​ ಮತ್ತು ಇಂಟರ್​ನೆಟ್​ ಸಂಪರ್ಕವೂ ಸಿಗುತ್ತಿಲ್ಲ.
ಎನ್​ಪಿಪಿಯಲ್ಲಿ ಮಾಹಿತಿ ಸಂಪರ್ಕವನ್ನು ಕಳೆದುಕೊಂಡಿದೆ. ರಕ್ಷಣಾ ಮಾನಿಟರಿಂಗ್ ಸಿಸ್ಟಂಗಳಿಂದ ಡೇಟಾ ರವಾನಿಸುತ್ತಿಲ್ಲ ಎಂದು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ಮಹಾನಿರ್ದೇಶಕ ರಾಫೆಲ್ ಗ್ರಾಸ್ಸಿ ತಿಳಿಸಿದ್ದಾರೆ.
ಯೂಕ್ರೇನ್​ ಮೇಲೆ ದಾಳಿ ಮಾಡಿರುವ ರಷ್ಯಾ ಸೇನಾಪಡೆಯು ಕಳೆದ ವಾರ ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರವನ್ನು ವಶಕ್ಕೆ ಪಡೆದಿದೆ.
ತುಮಕೂರು ಮಾಜಿ ಕಾರ್ಪೋರೇಟರ್​ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ

ಮಂಡ್ಯದಲ್ಲಿ ಇದೆಂಥಾ ಅಸಹ್ಯ? ಗ್ರಾಮದೇವತೆ ಹಬ್ಬದಲ್ಲಿ ಬಾಲಕನನ್ನು ಎಳೆದಾಡಿ ಅಶ್ಲೀಲವಾಗಿ ವರ್ತಿಸಿದ ನರ್ತಕಿಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
