ನವದೆಹಲಿ:ಕಾಂಗ್ರೆಸ್​ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ ಅವರು ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ವಯಲದಲ್ಲಿ ಗುರುತಿಸಿಕೊಂಡಿದ್ದ ಗುಲಾಂ ನಬಿ ಆಜಾದ್​ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಕೂಡ ಆಗಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್​ಗೆ ಗುಲಾಂ ನಬಿ ಆಜಾದ್​ ಶಾಕ್​ ಕೊಟ್ಟಿದ್ದಾರೆ.
4 ಪುಟಗಳುಳ್ಳ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ಆಜಾದ್​ ಸಲ್ಲಿಸಿದ್ದಾರೆ.
ತಂದೆ ಜತೆ ದೂರು ನೀಡಲು ಬಂದಿದ್ದ ಪತ್ನಿ, ಮೈಮೇಲೆ ಪೆಟ್ರೋಲ್​ ಸುರಿದುಕೊಂಡು ಬೆಂಕಿ ಹಚ್ಕೊಂಡು ಠಾಣೆಗೆ ನುಗ್ಗಿದ ಪತಿ!

ಹೃದಯಾಘಾತದಿಂದ ಯುವಕ ಸಾವು: ಬಾಣಂತಿ-ಮಗುವನ್ನು ತಿರಸ್ಕರಿಸಿ ಮಗನ ಶವ ಒಯ್ದ ಮನೆಯವರು… ಉಡುಪಿಯಲ್ಲಿ ಅಮಾನವೀಯ ಘಟನೆ

ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್​ ಸೂಚನೆ! ಗಣೇಶೋತ್ಸವಕ್ಕಿಲ್ಲ ಅವಕಾಶ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:ten + four =
Remember me
