ನವದೆಹಲಿ:”ಹಿಜಾಬ್​ ಹೆಸರಲ್ಲಿ ಶಿಕ್ಷಣಕ್ಕೆ ಅಡ್ಡಿ ಪಡಿಸುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನ ಕಸಿಯಲಾಗುತ್ತಿದೆ” ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಕರ್ನಾಟಕ ಬಿಜೆಪಿ, ”ಭಾರತದ ಭವಿಷ್ಯಕ್ಕೆ ರಾಹುಲ್ ಗಾಂಧಿ” ಅಪಾಯಕಾರಿ ಎಂದು ಟೀಕಿಸಿದೆ.
ಕರ್ನಾಟಕದಲ್ಲಿ ಹಿಜಾಬ್​ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ರಾಹುಲ್​ ಗಾಂಧಿ ಹಿಜಾಬ್​ ಕುರಿತು ಶನಿವಾರ ಟ್ವೀಟ್​ ಮಾಡಿದ ರಾಹುಲ್​ ಗಾಂಧಿ, ”ಹಿಜಾಬ್​ ಹೆಸರಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನ ಕಸಿಯಲಾಗುತ್ತಿದೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನ ನೀಡುತ್ತಾಳೆ. ಅವಳು ಭೇದಭಾವ ಮಾಡುವುದಿಲ್ಲ” ಎಂದಿದ್ದಾರೆ.
ರಾಹುಲ್​ ಗಾಂಧಿ ಟ್ವೀಟ್​ಗೆ ಪ್ರತಿಕ್ರಿಯಿಸಿದ ಕರ್ನಾಟಕ ಬಿಜೆಪಿ, “ಶಿಕ್ಷಣವನ್ನು ಕೋಮುವಾದ ಮಾಡುವ ಮೂಲಕ, ಕಾಂಗ್ರೆಸ್ ಸಹ-ಮಾಲೀಕ ರಾಹುಲ್ ಗಾಂಧಿ ಅವರು ಭಾರತದ ಭವಿಷ್ಯಕ್ಕೆ ಅಪಾಯಕಾರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ” ಎಂದು ಟೀಕಿಸಿದೆ.
By letting students’ hijab come in the way of their education, we are robbing the future of the daughters of India.
Ma Saraswati gives knowledge to all. She doesn’t differentiate.#SaraswatiPuja
— Rahul Gandhi (@RahulGandhi)February 5, 2022

ಅತ್ತ ವಿಪಕ್ಷ ನಾಯಕ ಸಿದ್ದರಾಮಯ್ಯ, ”ಶಾಲಾ- ಕಾಲೇಜುಗಳಲ್ಲಿ ಹಿಜಾಬ್​ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ” ಎಂದು ನಿನ್ನೆ(ಶುಕ್ರವಾರ) ಆಕ್ರೋಶ ಹೊರಹಾಕಿದ್ದರು. ಸದ್ಯ ಈ ವಿವಾದ ಕಾಂಗ್ರೆಸ್​ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ನನ್ನ ಹುಟ್ಟೂರು ಧಾರವಾಡ, ಪ್ಲೀಸ್​ ನನ್ನ ಮೂಲ ಹುಡುಕಲು ಸಹಕರಿಸಿ.. ಬಾಲ್ಯದ ಫೋಟೋ ಹಾಕಿ ಅಂಗಲಾಚಿದ ಸ್ವೀಡನ್​ ಪ್ರಜೆ

ಡೇಟಿಂಗ್​ ನೆಪದಲ್ಲಿ ಅವಿವಾಹಿತೆಯರ ಮನೆಗೆ ತೆರಳುತ್ತಿದ್ದ ಎರಡು ಮಕ್ಕಳ ತಂದೆ, ಬಟ್ಟೆ ಬಿಚ್ಚುತ್ತಿದ್ದಂತೆ ವರಸೆ ಬದಲಿಸುತ್ತಿದ್ದ…

ಹಿಜಾಬ್​ ಬೇಕು ಅಂದ್ರೆ ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿ: ಪ್ರಮೋದ್ ಮುತಾಲಿಕ್​ ಆಕ್ರೋಶ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − 3 =
Remember me
