ಹೈದರಾಬಾದ್​:ಬಾಲಿವುಡ್​, ಸ್ಯಾಂಡಲ್​ವುಡ್​ ದಿಗ್ಗಜರನ್ನೂ ಕಾಡಿರುವ ಮಹಾಮಾರಿ ಕರೊನಾ ಸೋಂಕು, ಇದೀಗ ಟಾಲಿವುಡ್ ನಟ ಅಲ್ಲು ಅರ್ಜುನ್​ಗೂ ತಗುಲಿದೆ.
ಈ ಬಗ್ಗೆ ಸ್ವತಃ ಅಲ್ಲು ಅರ್ಜುನ್​ ಅವರೇ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ನನಗೆ ಕರೊನಾ ಪಾಸಿಟಿವ್ ಬಂದಿದೆ. ಸದ್ಯ ಹೋಂ ಐಸೋಲೇಷನ್​ಗೆ ಒಳಗಾಗಿದ್ದೇನೆ. ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ದಯವಿಟ್ಟು ಕರೊನಾ ಟೆಸ್ಟ್​ ಮಾಡಿಸಿಕೊಳ್ಳಿ. ನಾನು ಆರೋಗ್ಯವಾಗಿದ್ದೇನೆ, ಯಾರೊಬ್ಬರು ನನ್ನ ಬಗ್ಗೆ ಚಿಂತಿಸದಿರಿ’ ಎಂದು ಅಭಿಮಾನಿಗಳಿಗೆ ಅಲ್ಲು ಅರ್ಜುನ್​ ಮನವಿ ಮಾಡಿದ್ದಾರೆ.
Hello everyone!I have tested positive for Covid. I have isolated myself.I request those who have come in contact with me to get tested.I request all my well wishers and fans not to worry as I am doing fine . Stay home, stay safe .pic.twitter.com/CAiKD6LzzP
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
