ಮುಂಬೈ:ಭಾರತದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕರೊನಾ ಸೋಂಕು ತಗುಲಿದ್ದು, ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ನಿಗಾ ಘಟಕದಲ್ಲಿ ಲತಾ ಮಂಗೇಶ್ಕರ್​ ಅವರಿಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸಹಜ ಸ್ಥಿತಿಯಲ್ಲಿದೆ. ಆದರೆ, ಅವರಿಗೆ ವಯಸ್ಸಾಗಿರುವ ಕಾರಣ ಮುನ್ನೆಚ್ಚರಿಕೆಯಾಗಿ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Legendary singer Lata Mangeshkar admitted to ICU after testing positive for Covid-19. She has mild symptoms: Her niece Rachna confirms to ANI
(file photo)pic.twitter.com/8DR3P0qbIR
— ANI (@ANI)January 11, 2022

ನಿನ್ನೆ ಸಿಎಂ ಬೊಮ್ಮಾಯಿ, ಇಂದು ಪುತ್ರ ಭರತ್​ಗೆ ಕರೊನಾ ಪಾಸಿಟಿವ್​

ಮುಗಿಲೆತ್ತರದ ತೆಂಗಿನ ಮರವನ್ನು ಉಲ್ಟಾ ಹತ್ತಿಳಿಯುವ ಸಾಹಸಿ! ಬಾಗಲಕೋಟೆಯ ಕೂಲಿಕಾರನ ಪ್ರತಿಭೆ ನೋಡಿದ್ರೆ ಹುಬ್ಬೇರಿಸ್ತೀರಿ

ಲೈಂಗಿಕತೆಗಾಗಿ ಪತ್ನಿಯರ ವಿನಿಮಯ! ಟೆಲಿಗ್ರಾಂ, ಮೆಸೆಂಜರ್​ ಗ್ರೂಪ್​ನಲ್ಲೇ ವ್ಯವಹಾರ… ಅಸಹ್ಯ ಹುಟ್ಟಿಸುತ್ತೆ ಇವರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 10 =
Remember me
