ದೆಹಲಿ:ಎಲ್ಲ ರಂಗದ, ಎಲ್ಲ ವರ್ಗದ, ಎಲ್ಲ ವಯೋಮಾನದವರನ್ನೂ ಬೆಂಬಿಡದೆ ಕಾಡುತ್ತಿರುವ ಕರೊನಾ ಸೋಂಕು ಇದೀಗ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರಿಗೂ ತಗುಲಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರಿಗೆ ಶುಕ್ರವಾರ ಕರೊನಾ ಪಾಸಿಟಿವ್​ ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವೀಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಮನೆಯಲ್ಲಿದ್ದುಕೊಂಡೇ ಕೆಲಸ ನಿರ್ವಹಿಸುವೆ ಎಂದು ಅನಿಲ್​ ಬೈಜಲ್​ ತಿಳಿಸಿದ್ದಾರೆ.
I have tested positive for COVID with mild symptoms.Have isolated myself since the onset of symptoms and all those who were in contact with me have been tested.Will continue to function and monitor the situation in Delhi from my residence.
— LG Delhi (@LtGovDelhi)April 30, 2021

ನಗರಸಭೆ ಚುನಾವಣೆ: ಅತೀ ಹೆಚ್ಚು ಮತ ಪಡೆದು ಗೆದ್ದಾಕೆ ಬದುಕೇ ಇಲ್ಲ! ಮತ ಎಣಿಕೆ ಮುನ್ನಾ ದಿನವೇ ಕರೊನಾಗೆ ಬಲಿ

ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − three =
Remember me
