ದೆಹಲಿ:ಬ್ಲ್ಯಾಕ್​ ಫಂಗಸ್​, ವೈಟ್​ ಫಂಗಸ್​ನ ಅಟ್ಟಹಾಸ ಹೆಚ್ಚುತ್ತಿರುವಾಗಲೇ ಯೆಲ್ಲೋ ಫಂಗಸ್​ ಕಾಣಿಸಿಕೊಂಡು ಜನರಲ್ಲಿ ಆತಂಕ ಹೆಚ್ಚಿಸಿದೆ. ಇದೀಗ ಕ್ರೀಮ್​ ಬಣ್ಣದ ಫಂಗಸ್​ ಪತ್ತೆಯಾಗಿದ್ದು, ಮತ್ತಷ್ಟು ಭೀತಿ ಹುಟ್ಟಿಸಿದೆ.
ದೆಹಲಿಯ ಗಂಗರಾಮ್ ಆಸ್ಪತ್ರೆಯಲ್ಲಿ ಕ್ಯಾನ್ಸರ್​ ರೋಗಿಯಲ್ಲಿ ಕ್ರೀಮ್(Cream Fungus) ಬಣ್ಣದ ಫಂಗಸ್​ ಪತ್ತೆಯಾಗಿದೆ. ಸ್ತನ ಕ್ಯಾನ್ಸರ್​ನಿಂದ ಬಳಲುತ್ತಿದ್ದ 49 ವರ್ಷದ ಮಹಿಳೆಯೊಬ್ಬರು ತಿಂಗಳ ಹಿಂದೆ ಕಿಮೋಥೆರಪಿಗೆ ಒಳಗಾಗಿದ್ದರು. ಆಕೆಯ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಸಣ್ಣ ಕರುಳು, ದೊಡ್ಡ ಕರುಳು ಮತ್ತು ಅನ್ನನಾಳದಲ್ಲಿ ಕ್ರೀಮ್ ಫಂಗಸ್​ ಕಂಡುಬಂದಿದೆ.
ಗಂಡನ ಮೊಬೈಲ್​ ಚೆಕ್​ ಮಾಡಿ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ 1 ಲಕ್ಷ ರೂಪಾಯಿ ದಂಡ!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ರಾಜ್ಯದಲ್ಲಿ ಶುದ್ಧ ಬಿಜೆಪಿ ಸರ್ಕಾರವಿಲ್ಲ, ನನ್ನ ಅಧಿಕಾರದಲ್ಲಿ ಬೇರೆಯವ್ರು ಮೂಗು ತೂರಿಸಿದ್ರೆ ಸಹಿಸಲ್ಲ: ಯೋಗೇಶ್ವರ್​ ಸ್ಫೋಟಕ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
