ಲಾತೂರ್​:ಮಹಾರಾಷ್ಟ್ರದ ಲಾತೂರ್​ನ ಆರ್ವಿ ಗ್ರಾಮದ ಬಳಿ ಶನಿವಾರ ಕ್ರೂಸರ್ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮಕ್ಕಳು ಮತ್ತು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ. 11 ಜನರ ಸ್ಥಿತಿ ಗಂಭೀರವಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹಗಳು ಛಿದ್ರಛಿದ್ರವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಭೀಕರ ದೃಶ್ಯ ನೋಡಿದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ನಿರ್ಮಲಾ ಸೋಮವಂಶಿ(38), ಸ್ವಾತಿ ಬೋಡ್ಕೆ(35), ಶಕುಂತಲಾ ಸೋಮವಂಶಿ(38), ಸೂಜರಬಾಯಿ ಕದಂ (37), ಚಿತ್ರಾ ಶಿಂಧೆ(35), ಚಾಲಕ ಖಂಡು ರೋಹಿಲೆ(35) ಸೇರಿ 7 ಮಂದಿ ಮೃತಪಟ್ಟಿದ್ದಾರೆ. ತಾರ್, ರಾಜಮತಿ ಸೋಮವಂಶಿ (50), ಸೋನಾಲಿ ಸೋಮವಂಶಿ (25), ರಂಜನಾ ಮಾನೆ(35), ಪರಿಮಳಾ ಸೋಮವಂಶಿ(70), ದತ್ತಾತ್ರೆ ಪವಾರ್(40), ಶಿವಾಜಿ ಪವಾರ್ (45), ಯಶ್ ಬೋಡ್ಕೆ(9), ಶ್ರುತಿಕಾ ಪವಾರ್(6), ಗುಲಾಬ್ರಾವ್ ಸೋಮವಂಶಿ (50) ಮತ್ತು ಕಮಲ್ ಜಾಧವ್ (30) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಹೆಜ್ಜೇನು ದಾಳಿ: ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಬೋಜೇಗೌಡ ನಿಧನ

ಮಂಗಳೂರಿನ ದರ್ಗಾದಲ್ಲಿ ದೇವಸ್ಥಾನ ಹೋಲುವ ಮಾದರಿ ಪತ್ತೆ: ಮಸೀದಿ ಹಳೇ ಕಟ್ಟಡ ಕೆಡವಿದಾಗ ಬೆಳಕಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
