ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ 49 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಹರಿಯಾಣ ಗಡಿ ಸಮೀಪದ ಮುಂಗೇಶ್‌ಪುರದಲ್ಲಿ ಬಿಸಿ ಗಾಳಿಯ(ಉಷ್ಣ ಅಲೆ) ವಾತಾವರಣ ಹೆಚ್ಚಿತ್ತು. ನೆರೆಯ ಗುರ್ಗಾಂವ್​ನಲ್ಲಿ ತಾಮಮಾನ 48 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.
ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ದೇಶದ ಇತರೆಡೆ ಬಿಸಿಲ ಝಳ ಹೆಚ್ಚಿದ್ದು, ಜನತೆ ಹೈರಾಣಾಗಿದ್ದಾರೆ. ಮನೆಯಿಂದ ಹೊರ ಬರಲೂ ಸಾಧ್ಯವಾಗದಷ್ಟು ಬಿಸಿಲು ಇತ್ತು. ಜಮ್ಮು ವಿಭಾಗ, ಹಿಮಾಚಲ ಪ್ರದೇಶ, ಪಶ್ಚಿಮ ರಾಜಸ್ಥಾನ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಬಿಸಿ ಗಾಳಿಯ ವಾತಾವರಣ ಕಂಡುಬಂದಿದೆ.
Today's maximum temperatures more than 45 Degree C (data from manual surface observatories). For more data, please visit respective state/regional meteorological webpages/social media pages.@ndmaindia@moesgoi@DDNewslivepic.twitter.com/cRe2eJjzUb
— India Meteorological Department (@Indiametdept)May 15, 2022

ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + eighteen =
Remember me
