ನವದೆಹಲಿ:ಹಾರಾಟ ನಡೆಸಿದ ಕೆಲವೇ ಕ್ಷಣದಲ್ಲಿ ಇಂಡಿಗೋ ವಿಮಾನದ ಇಂಜಿನ್​ ಕಂಪಿಸಿದ್ದರಿಂದ ಕೂಡಲೇ ಮಾರ್ಗ ಬದಲಾಯಿಸಿ ತುರ್ತು ಲ್ಯಾಂಡಿಂಗ್​ ಮಾಡಲಾಗಿದ್ದು, ಮುಂದಾಗಬಹುದಾದ ಅನಾಹುತವೊಂದು ತಪ್ಪಿದೆ.
ಗುರುವಾರ ಮಧ್ಯರಾತ್ರಿ ಈ ದೆಹಲಿಯಿಂದ ವಡೋದರಾಗೆ ಹಾರಾಟ ನಡೆಸಿದ್ದ ವಿಮಾನ ಕೆಲವೇ ಕ್ಷಣದಲ್ಲಿ ಇಂಜಿನ್​ ಕಂಪಿಸಿದ್ದರಿದಂದ ಜೈಪುರದ ವಿಮಾನ ನಿಲ್ದಾಣದಲ್ಲಿ ಸುರಕ್ಷಿತ ಲ್ಯಾಂಡಿಗ್​ ಮಾಡಲಾಯಿತು. ಸದ್ಯ ಈ ಬಗ್ಗೆ ವಿಮಾನಯಾನ ಸಚಿವಾಲಯ ತನಿಖೆಗೆ ಆದೇಶಿಸಿದೆ. ಇಂಜಿನ್​ ಕಂಪಿಸಿದ ತಕ್ಷಣವೇ ಎಚ್ಚೆತ್ತ ಪೈಲೆಟ್​​ ವಿಮಾನ ನಿಲ್ದಾಣಕ್ಕೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಜೈಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್​ ವ್ಯವಸ್ಥೆ ಮಾಡಲಾಯಿತು.
ಸದ್ಯ ಇಂಜಿನ್​ ಅಲುಗಾಡಲು ಕಾರಣವೇನು, ಹಾರಾಟಕ್ಕೂ ಮುನ್ನ ಪರಿಶೀಲನೆ ನಡೆಸಲಾಗಿರಲಿಲ್ಲವೇ ಎಂದು ಪ್ರಸ್ನಿಸಿರುವ ಡಿಜಿಸಿಎ ಸಂಪೂರ್ಣ ವರದಿ ನೀಡಬೇಕು ಎಂದಿದ್ದು, ತನಿಖೆಗೂ ಆದೇಶಿಸಿದೆ.(ಏಜೆನ್ಸೀಸ್​)
ಮಕ್ಕಳು ಬೆಳಗ್ಗೆ 7 ಗಂಟೆಗೇ ಶಾಲೆಗೆ ಹೋಗುವುದಾದರೆ, ವಕೀಲರು, ನ್ಯಾಯಾಧೀಶರು ಏಕೆ ಬೇಗ ಬರಲು ಸಾಧ್ಯವಿಲ್ಲ: ನ್ಯಾ.ಲಲಿತ್​

ಮಲೆನಾಡಿನಲ್ಲಿ ಪ್ರವಾಹ ಪರಿಸ್ಥಿತಿ: ಅಡಿಕೆ,ಭತ್ತದ ಗದ್ದೆಗಳಿಗೆ ನುಗ್ಗಿದ ನೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 15 =
Remember me
