ಹಿಮಾಚಲಪ್ರದೇಶ:ಹಮೀರ್ಪುರದಲ್ಲಿರುವ ರಾಷ್ಟ್ರೀಯ ತಾಂತ್ರಿಕ ವಿದ್ಯಾಲಯ (ಎನ್‌ಐಟಿ) ಕ್ಯಾಂಪ‌ಸ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಹಾಸ್ಟೆಲ್‌ಗೆ ಪ್ರವೇಶಿಸುವ ಸಮಯದ ಕುರಿತು ಭುಗಿಲೆದ್ದ ವಾದ-ವಿವಾದಗಳು ಹೀಗೆ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದೆ. ಮೊದಲ ಹಾಗೂ ಎರಡನೇ ವರ್ಷದ ವಿದ್ಯಾರ್ಥಿಗಳ ನಡುವಿನ ಗಲಾಟೆ ಇದಾಗಿದೆ. ಇದೊಂದು ಸಣ್ಣ ಘಟನೆಯಾಗಿದ್ದು, ತಕ್ಷಣ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಹಾಸ್ಟೆಲ್ ವಾರ್ಡನ್ ತಿಳಿಸಿದ್ದಾರೆ.
ಇದನ್ನೂ ಓದಿ:ಲಕ್ಷ್ಮಿ ದೇವಿಯ ನೆಕ್ಲೇಸ್ ತೊಟ್ಟಿದ್ದ ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು
ವಿಡಿಯೋದಲ್ಲಿ ಏನಿದೆ?:ಹಾಸ್ಟೆಲ್‌ಗೆ ಪ್ರವೇಶಿಸುವ ಸಮಯದ ಕುರಿತಾಗಿ ವಿದ್ಯಾರ್ಥಿಗಳ ನಡುವೆ ಮನಸ್ಥಾಪವಿತ್ತು. ದೊಣ್ಣೆ ಹಾಗೂ ಕಲ್ಲುಗಳನ್ನು ಹಿಡಿದುಕೊಂಡು ಒಬ್ಬರ ವಿರುದ್ಧ ಒಬ್ಬರು ವಿದ್ಯಾರ್ಥಿಗಳು ನಿಂತು ಗಲಾಟೆ ಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಸಂಸ್ಥೆಯ ಆಡಳಿತ ಬ್ಲಾಕ್ ಎದುರಿನ ಸೆಂಟ್ರಲ್ ಬ್ಲಾಕ್ ನಲ್ಲಿ ಘರ್ಷಣೆ ನಡೆದಿದೆ ಎಂದು ವಾರ್ಡನ್ ತಿಳಿಸಿದ್ದಾರೆ. ಈ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
New video of violence at NIT Hamirpur has emerged. Is this the kind of environment you are providing the students on campus@NITHamirpurHP?Gunshots can be heard in the background and students have been hospitalized.@himachalpolice@CMOFFICEHPpic.twitter.com/D80QwmMY6u— Abhinav Ranta (@AbhinavRanta)March 26, 2023
New video of violence at NIT Hamirpur has emerged. Is this the kind of environment you are providing the students on campus@NITHamirpurHP?Gunshots can be heard in the background and students have been hospitalized.@himachalpolice@CMOFFICEHPpic.twitter.com/D80QwmMY6u
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty − 1 =
Remember me
