ಭರೂಚ್‌:ಕೋವಿರ್ಡ್​ ವಾರ್ಡ್​ನಲ್ಲಿ ಎಸಿ ಸ್ಫೋಟ, ಆಸ್ಪತ್ರೆಯಲ್ಲಿ ಆಕ್ಸಿಜನ್​ ಟ್ಯಾಂಕರ್​ನಲ್ಲಿ ಲೀಕ್ ಆಗಿ ಅಪಾರ ಪ್ರಮಾಣದ ಸಾವುನೋವು ಸಂಭವಿಸಿದ ಘಟನೆ ಕಳೆದ ತಿಂಗಳು ದೇಶದ ಕೆಲವೆಡೆ ಸಂಭವಿಸಿದೆ. ಇಂತಹದ್ದೇ ಮತ್ತೊಂದು ದುರಂತ ನಿನ್ನೆ ರಾತ್ರಿ ಸಂಭವಿಸಿದ್ದು, 16 ಮಂದಿ ದುರಂತ ಅಂತ್ಯ ಕಂಡಿದ್ದಾರೆ.
ಗುಜರಾತ್‌ ರಾಜ್ಯದ ಭರೂಚ್‌ ಜಿಲ್ಲೆಯ ಪಟೇಲ್ ವೆಲ್ಫೇರ್​ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಶುಕ್ರವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, 14 ಕರೊನಾ ರೋಗಿಗಳು ಸೇರಿ 16 ಮಂದಿ ಸಜೀವ ದಹನ ಆಗಿದ್ದಾರೆ.
ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮತ್ತು ಈ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ಶಿಫ್ಟ್​ ಮಾಡಲಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅನಾವುತ ಆಗಿದೆ ಎನ್ನಲಾಗಿದ್ದು, ತನಿಖೆ ಬಳಿಕ ಖಚಿತ ಮಾಹಿತಿ ಸಿಗಲಿದೆ.
Gujarat: Fire broke out at a#COVID19care centre in Bharuch last night. 16 people, including 14 patients, died in the incident.pic.twitter.com/gbbLZzML6I
— ANI (@ANI)May 1, 2021

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 22 ವರ್ಷದ ಯುವತಿಗೆ ಗೆಲುವು

ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 22 ವರ್ಷದ ಯುವತಿಗೆ ಗೆಲುವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
