ಪಣಜಿ:ಭಾರೀ ಕುತೂಹಲ ಮೂಡಿಸಿರುವ ಪಂಚರಾಜ್ಯ ಚುನಾವಣೆಯ ಫಲಿತಾಂಶ ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದ್ದು, ಗೋವಾದಲ್ಲಿ ಬಿಜೆಪಿ ಸರಳ ಬಹುಮತದತ್ತ ಸಾಗಿದೆ. ಮ್ಯಾಜಿಕ್​ ನಂಬರ್​ 21 ಅನ್ನು ಬಿಜೆಪಿ ದಾಟಿದ್ದು, ಕಾಂಗ್ರೆಸ್​ ಕೂಡ ಸನಿಹದಲ್ಲೇ ಇದೆ.
ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಕೂಡ ಆರಂಭಿಕ ಮುನ್ನಡೆ ಕಂಡಿದ್ದಾರೆ. ಗೋವಾ ಮಾಜಿ ಸಿಎಂ ಮನೋಹರ್‌ ಪರಿಕ್ಕರ್‌ ಪುತ್ರ ಉತ್ಪಲ್‌ ಕೂಡ ಮುನ್ನಡೆ ಸಾಧಿಸಿದ್ದಾರೆ.ಒಟ್ಟು 40 ಕ್ಷೇತ್ರಕ್ಕೆ ಚುನಾವಣೆ ನಡೆದಿದೆ.
ಗೋವಾ ಬಿಜೆಪಿ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಗೋವಾ ಕಾಂಗ್ರೆಸ್​ ಉಸ್ತುವಾರಿಯಾಗಿ ಹಿರಿಯ ಮುಖಂಡ ದಿನೇಶ್​ ಗುಂಡೂರಾವ್​ ಕಾರ್ಯ ನಿರ್ವಹಿಸಿದ್ದರು.
Koo App
Today marks an important day. A day when the people of various states choose growth, development, secularity, peace and inclusivity, and not dynast and appeasement politics. @BJP4UP @bjp4uk @BJP4Goa @bjp4manipur
–Dr. Murugesh R Nirani (@murugesh_nirani)10 Mar 2022

ಉತ್ತರ ಪ್ರದೇಶಲ್ಲಿ ಮೊದಲ ಹಂತದ ಮತದಾನ ಆರಂಭ: ಯೋಗಿ ಸಂಪುಟ ಸಚಿವರ ಭವಿಷ್ಯ ಮತದಾರರ ಕೈಯಲ್ಲಿ

ಯಾರಿಗೆ ಪಂಚರಾಜ್ಯ?; ತಜ್ಞರ ವಿಶ್ಲೇಷಣೆ ಒಳಗೊಂಡ ಫಲಿತಾಂಶದ ಕ್ಷಣ ಕ್ಷಣ ಮಾಹಿತಿಯ ನೇರಪ್ರಸಾರ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
