ಇಂಧೋರ್​​:ಬ್ಲ್ಯಾಕ್​ ಫಂಗಸ್​, ವೈಟ್​ ಫಂಗಸ್, ಯೆಲ್ಲೋ ಫಂಗಸ್​ ಆಯ್ತು… ಇದೀಗ ಗ್ರೀನ್​ ಫಂಗಸ್​ ಪತ್ತೆಯಾಗಿದೆ! ಕಪ್ಪು, ಬಿಳಿ, ಹಳದಿ ಫಂಗಸ್​ನ ಅಟ್ಟಹಾಸ ಹೆಚ್ಚುತ್ತಿರುವ ನಡುವೆಯೇ ಗ್ರೀನ್​ ಫಂಗಸ್​ ಕಾಣಿಸಿಕೊಂಡು ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
ಮಧ್ಯಪ್ರದೇಶದಲ್ಲಿ ಕರೊನಾ ಸೋಂಕಿನಿಂದ ಗುಣಮುಖವಾದ 34 ವರ್ಷದ ವ್ಯಕ್ತಿಯೊಬ್ಬರಲ್ಲಿ ಗ್ರೀನ್​ ಫಂಗಸ್​ ಪತ್ತೆಯಾಗಿದ್ದು, ಇದು ದೇಶದಲ್ಲೇ ಮೊದಲ ಪ್ರಕರಣ. ಸೈನಸ್ ಮತ್ತು ಶ್ವಾಸಕೋಶದಲ್ಲಿ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದು, ಗ್ರೀನ್​ ಫಂಗಸ್​ ಪತ್ತೆಯಾದ ರೋಗಿಯು ಜ್ವರ ಮತ್ತು ರಕ್ತಸ್ರಾವದಿಂದ ಬಳಲುತ್ತಿದ್ದಾರೆ. ಗ್ರೀನ್​ ಫಂಗಸ್​ ರೋಗಿಯನ್ನ ಏರ್​ ಲಿಫ್ಟ್​ ಮೂಲಕ ಮುಂಬೈನ ಆಸ್ಪತ್ರೆಗೆ ರವಾನಿಸಲಾಗಿದೆ.
ಕರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಸುಮಾರು ಎರಡು ತಿಂಗಳ ಕಾಲ ಆಸ್ಪತ್ರೆಯಲ್ಲೇ ಇದ್ದರು. ಗುಣಮುಖರಾದ ಬಳಿಕ ಮನೆಗೆ ಕಳಿಸಲಾಗಿತ್ತು. ಇದಾದ 10 ದಿನಕ್ಕೆ ಮೂಗು ತುರಿಕೆ, ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ತಪಾಸಣೆ ಮಾಡಿದಾಗ ಹಸಿರಿ ಫಂಗಸ್​ ಪತ್ತೆಯಾಗಿದೆ.
ಸಾವಿಗೂ 4 ದಿನ ಮೊದಲೇ ಸಂಚಾರಿ ವಿಜಯ್​ ಬರೆದಿದ್ದ ಈ ಬರಹ ಓದಿದ್ರೆ ಕಣ್ಣು ತುಂಬಿ ಬರುತ್ತೆ

5 ದಿನದ ಬಾಣಂತಿ ಕರೊನಾಗೆ ಬಲಿ! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ.. 3 ಮಕ್ಕಳನ್ನ ತಬ್ಬಲಿ ಮಾಡಿಬಿಟ್ಟೆಯಲ್ಲ…

ತವರಿಂದ ಗಂಡನ ಮನೆಗೆ ಹೊರಟಿದ್ದ ಮಹಿಳೆ ಮಗನ ಕಣ್ಣೆದುರಲ್ಲೇ ದುರಂತ ಅಂತ್ಯ! ಬೆಚ್ಚಿಬೀಳಿಸುತ್ತೆ ಈ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
