ತಮಿಳುನಾಡು:ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಾದ್ಯಂತ ಬಂದ್​ ಹಮ್ಮಿಕೊಳ್ಳಲಾಗಿದೆ. ಅತ್ತ ತಮಿಳುನಾಡಿನಲ್ಲಿ ರೈತರು ಕರ್ನಾಟಕ ಸರ್ಕಾರ ನೀರನ್ನು ಹರಿಸಬೇಕೆಂದು ಆಗ್ರಹಿಸಿ, ಸತ್ತ ಇಲಿಗಳನ್ನು ತಮ್ಮ ಬಾಯಲ್ಲಿಡಿದುಕೊಂಡು ಪ್ರತಿಭಟನೆ ನಡೆಸಿರುವುದು ಇದೀಗ ಮುನ್ನೆಲೆಗೆ ಬಂದಿದೆ.
ಇದನ್ನೂ ಓದಿ:ಮಾರಮ್ಮನ ಜಾತ್ರೆಗೆ ಬಂದವರು ಮಸಣಕ್ಕೆ: ಮಧುಗಿರಿಯಲ್ಲಿ ರಸ್ತೆ ಅಪಘಾತಕ್ಕೆ ಮೂವರು ಬಲಿ
ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ರೈತರ ಗುಂಪೊಂದು ಸತ್ತ ಇಲಿಗಳನ್ನು ಬಾಯಿಯಲ್ಲಿ ಹಿಡಿದುಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಒತ್ತಾಯಿಸಿದೆ.
#WATCH| A group of Tamil Nadu farmers in Tiruchirappalli holding dead rats in their mouths protest against the Karnataka government and demand the release of Cauvery water to the state from Karnatakapic.twitter.com/CwQyVelyjF
— ANI (@ANI)September 26, 2023

ತಮ್ಮ ಅಲ್ಪಾವಧಿ ಬೆಳೆಗೆ ನೀರಿನ ಅಗತ್ಯ ಹೆಚ್ಚಿದೆ. ಹೀಗಾಗಿ ಕರ್ನಾಟಕ ಸರ್ಕಾರ ತಮಗೆ ಕಾವೇರಿ ನೀರನ್ನು ಹರಿಸಬೇಕು ಎಂದು ಈ ಗುಂಪಿನ ರೈತರು ಆಗ್ರಹಿಸಿದ್ದಾರೆ. ಬೆಂಗಳೂರಿನ ಬಂದ್​ ಬೆನ್ನಲ್ಲೇ ಸೆ. 29 ರಂದು ಕರ್ನಾಟಕ ಬಂದ್​ ನಡೆಸಲು ವಿವಿಧ ಸಂಘಟನೆಗಳು ಈಗಾಗಲೇ ಕರೆ ಕೊಟ್ಟಿದೆ.
https://www.vijayavani.net/woman-killed-mother-by-stabbing-her-30-times-after-she-discovered
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
