ಬೆಂಗಳೂರು:ಭಾರೀ ಕುತೂಹಲ ಮೂಡಿಸಿದ್ದ ಪಂಚರಾಜ್ಯ ಚುನಾವಣಾಯ ಫಲಿತಾಂಶ ಕುರಿತು ಬಹುತೇಕ ಸ್ಪಷ್ಟ ಚಿತ್ರಣ ಸಿಕ್ಕಿದ್ದು, ಕಾಂಗ್ರೆಸ್​ಗೆ ಹೀನಾಯ ಸೋಲಾಗಿದೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ಕರ್ನಾಟಕದಲ್ಲಿ ಆಗಲೇ ಅಧಿಕಾರ ಹಿಡಿದೇ ಬಿಟ್ಟಿದ್ದೀವಿ ಅನ್ನೋ ಹೇಗೆ ಕರ್ನಾಟಕದಲ್ಲಿ ಜೆಡಿಎಸ್​ ಅನ್ನು ನಾಶ ಮಾಡ್ತೀವಿ ಎಂದು ಹೊರಟ ಕಾಂಗ್ರೆಸ್ಸಿಗರಿಗೆ ಈ ಪಂಚರಾಜ್ಯ ಚುನಾವಣೆ ಫಲಿತಾಂಶ ತಕ್ಕ ಉತ್ತರ ಕೊಟ್ಟಿದೆ ಎಂದರು.
ಪಶ್ಚಿಮ ಬಂಗಾಳ ಮತ್ತು ಪಂಜಾಬ್​ ಚುನಾವಣೆ ಫಲಿತಾಂಶವೇ ನಮಗೆ ಸ್ಫೂರ್ತಿ. ಗೋವಾ, ಉತ್ತರಾಖಂಡ್​ನಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಲು ಅಲ್ಲಿ ಯಾರೂ ನಾಯಕರಿಲ್ಲ ಎಂಬಂತೆ ಕರ್ನಾಟಕದ ಸೂತ್ರಧಾರಿಗಳನ್ನು ಕರೆಸಿಕೊಳ್ಳಲಿಲ್ಲವೇ? ಈಗ ಏನಾಯ್ತು ನೋಡಿ? ಎಂದು ಡಿಕಿಶಿ ವಿರುದ್ಧ ಎಚ್​ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದರು.
ಉತ್ತರ ಪ್ರದೇಶದಲ್ಲಿ ಫಲಿಸಲಿಲ್ಲ ಪ್ರಿಯಾಂಕಾ ಗಾಂಧಿ ತಂತ್ರಗಾರಿಕೆ, ಯೋಗಿ ಹವಾ ಮುಂದೆ ನೆಲಕ್ಕಚ್ಚಿದ ಕಾಂಗ್ರೆಸ್​

ಗೋವಾದಲ್ಲಿ ಸರಳ ಬಹುಮತದತ್ತ ಬಿಜೆಪಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಖುಷಿಯಲ್ಲಿ ಕಮಲ ಪಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
