ಹೈದರಾಬಾದ್​:ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಹೈದರಾಬಾದ್​ ಸೈಬರ್​ ಕ್ರೈಂ ವಿಭಾಗದ ಎಸಿಪಿ ಕೆವಿಎಂ ಪ್ರಸಾದ್​ ಅವರ ಪತ್ನಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಎಸಿಪಿ ಕುಟುಂಬಸ್ಥರು ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಪ್ರಕಾಶಂ ಜಿಲ್ಲೆಯ ಚಿರಾಲಕ್ಕೆ ಹೋಗಿ ಕಾರಿನಲ್ಲಿ ವಾಪಸ್​ ಆಗುತ್ತಿದ್ದರು. ಮಾರ್ಗ ಮಧ್ಯೆ ಕೀಸರ ತಾಲೂಕಿನ ಯಾದ್ಗಾರಪಲ್ಲಿಯ ಔಟರ್​ ರಿಂಗ್​ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಕೆವಿಎಂ ಪ್ರಸಾದ್​ ಅವರ ಪತ್ನಿ ಕೆ.ಶಂಕರಮ್ಮ(48), ಪ್ರಸಾದ್ ಅವರ ತಂಗಿ ರೇಣುಕಾ(42)ಮತ್ತು ಇವರ ಪತಿ ಕೆ.ಬಾಲಕೃಷ್ಣ(48) ಮೃತಪಟ್ಟಿದ್ದು, ಎಸಿಪಿ ಕೆವಿಎಂ ಪ್ರಸಾದ್​ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಟಿ20 ವಿಶ್ವಕಪ್ ಕ್ರಿಕೆಟ್​ನಲ್ಲಿ ಪಾಕ್​ ವಿರುದ್ಧ ಭಾರತ ಸೋಲುತ್ತಿದ್ದಂತೆ ಕೊಡಗಿನಲ್ಲಿ ಕ್ರಿಕೆಟ್​ ಅಭಿಮಾನಿ ಸಾವು

ನಿನ್ನೆ ತಡರಾತ್ರಿ ಮಗನಿಂದಲೇ ನಡೆಯಿತು ಘೋರ ದುರಂತ: ಪ್ರೇಯಸಿ ಜತೆಗಿದ್ದ ತಂದೆ ಸೇರಿ ಇಬ್ಬರ ಹತ್ಯೆ

ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮನೆಯ ದೇವರ ಫೋಟೋ ಹಿಂದಿತ್ತು ಮನಕಲಕುವ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − sixteen =
Remember me
