ದುಬೈ:14ನೇ ಐಪಿಎಲ್​(ಇಂಡಿಯನ್​ ಪ್ರೀಮಿಯರ್​ ಲೀಗ್​) ಫೈನಲ್ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ 27 ರನ್​ಗಳಿಂದ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​(ಸಿಎಸ್​ಕೆ) ತಂಡ ಚಾಂಪಿಯನ್​ ಆಗಿ ಹೊರಹೊಮ್ಮಿದೆ.
ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ಪಂದ್ಯದ ಬಳಿಕ ಮಾತನಾಡಿದ ಎಂ.ಎಸ್​. ಧೋನಿ, ಐಪಿಎಲ್ 2021ರಲ್ಲಿ ಉತ್ತಮ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು ಶ್ಲಾಘಿಸಿದದ್ದಾರೆ. ಈ ವರ್ಷದ ಐಪಿಎಲ್ ಗೆಲ್ಲಲು ಯಾವುದೇ ತಂಡ ಅರ್ಹವಾಗಿದ್ದರೆ ಅದು ಕೆಕೆಆರ್ ಎಂದಿದ್ದಾರೆ.
‘ನಾನು ಸಿಎಸ್‌ಕೆ ಬಗ್ಗೆ ಮಾತನಾಡಲು ಪ್ರಾರಂಭಿಸುವ ಮೊದಲು ಕೆಕೆಆರ್ ಬಗ್ಗೆ ಮಾತನಾಡುವುದು ಮುಖ್ಯ’ ಎಂದ ಧೋನಿ, ಐಪಿಎಲ್‌ನ ಮೊದಲಾರ್ಧದಲ್ಲಿ ಕೆಕೆಆರ್​ ಇದ್ದ ಸ್ಥಾನ, ಆ ನಂತರ ಕಮ್​ ಬ್ಯಾಕ್​ ಆಗಿ ಸಾಧಿಸಿದ್ದನ್ನು ನೋಡಿದ್ರೆ ನಿಜವಾಗಿಯೂ ಐಪಿಎಲ್​ ಗೆಲ್ಲಲು ಅರ್ಹವಾಗಿದ್ದ ತಂಡ ಅಂದ್ರೆ ಅದು ಕೆಕೆಆರ್​ ಎಂದು ಭಾವಿಸುತ್ತೇನೆ’ ಎಂದರು.
MS (Class Act) Dhoni! 👏 👏
The@ChennaiIPLcaptain lauded the@Eoin16-led@KKRidersfor a fine season. 👍 👍@msdhoni|#VIVOIPL|#CSKvKKR|#Finalpic.twitter.com/OAvjEhhfoi
— IndianPremierLeague (@IPL)October 15, 2021

ಮಹೇಂದ್ರ ಸಿಂಗ್ ಧೋನಿ ಪಡೆ ಐಪಿಎಲ್ 14ನೇ ಆವೃತ್ತಿಯ ಫೈನಲ್ ಹಣಾಹಣಿಯಲ್ಲಿ ಕೋಲ್ಕತ ನೈಟ್ ರೈಡರ್ಸ್‌ ತಂಡವನ್ನು 27 ರನ್‌ಗಳಿಂದ ಮಣಿಸಿತು. 7 ವರ್ಷಗಳ ಬಳಿಕ 3ನೇ ಪ್ರಶಸ್ತಿ ಜಯಿಸುವ ಕನಸಿನಲ್ಲಿದ್ದ ಕೆಕೆಆರ್ ನಿರಾಸೆ ಅನುಭವಿಸಿತು.
4ನೇ ಬಾರಿ ಐಪಿಎಲ್ ಟ್ರೋಫಿ ಜಯಿಸಿದ ಸಿಎಸ್‌ಕೆ

ಬೇಯಿಸಿದ ಮೊಟ್ಟೆ ತಿಂದು ಪ್ರಾಣಬಿಟ್ಟ ಮಹಿಳೆ! ಮೊಟ್ಟೆ ಪ್ರಿಯರನ್ನ ಬೆಚ್ಚಿಬೀಳಿಸುತ್ತೆ ಈ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
